retired teacher

ವಿಜಯಪುರ: ಆಸ್ತಿ ವಿಚಾರಕ್ಕೆ ಜಗಳ, ಪುತ್ರಿ-ಪ್ರಿಯಕರನಿಂದ ತಂದೆ ಹತ್ಯೆ; Video
ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುತಗಿ ಅವರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

'ಡಿಜಿಟಲ್ ಅರೆಸ್ಟ್': 24 ಕೋಟಿ ರೂ ಕಳೆದುಕೊಂಡ ಬೆಂಗಳೂರಿನ ನಿವೃತ್ತ ಶಿಕ್ಷಕಿ; ವಿವಿಧ ರಾಜ್ಯಗಳ ಆರು ಜನರ ಬಂಧನ!
ಖಾಸಗಿ ಬ್ಯಾಂಕ್ ವ್ಯವಸ್ಥಾಪಕರೊಬ್ಬರ ಸಕಾಲಿಕ ಜಾಗರೂಕತೆಯಿಂದ ಈ ಬೃಹತ್ ವಂಚನೆ ಬೆಳಕಿಗೆ ಬಂದಿದ್ದು, ಮಹಿಳೆ ಇನ್ನಷ್ಟು ಹಣ ಕಳೆದುಕೊಳ್ಳುವುದನ್ನು ತಡೆಯಲಾಗಿದೆ.

ಕೂಡಿಟ್ಟ ಹಣ BSF ಗೆ ದಾನ, ಸಂಬಂಧಿಕರು ದೂರ, 30 ವರ್ಷಗಳಿಂದ ಗುಣವಾಗದ ಕಾಯಿಲೆ; ನಿವೃತ್ತ ಶಿಕ್ಷಕಿ ರಾಜ್ಯದ ದಯಾಮರಣದ ಮೊದಲ ಫಲಾನುಭವಿ?
3 ದಶಕಗಳಿಂದ ಸ್ಲಿಪ್ ಡಿಸ್ಕ್ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಕರಿಬಸಮ್ಮ ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.

ಕೊರೋನಾ ಸಂಕಷ್ಟ: ಮನೆಯಲ್ಲಿ ಹಸಿವು, ನಿತ್ರಾಣದಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕಿ ರಕ್ಷಣೆ
ಕೊರೋನಾ ಕರ್ಫ್ಯೂಯಿಂದಾಗಿ ಮನೆಯಲ್ಲಿ ಸಿಲುಕಿ ಹಸಿವು ಹಾಗೂ ನಿತ್ರಾಣದಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕಿಯೊಬ್ಬರನ್ನು ಸ್ಥಳೀಯರ ಸಹಾಯದೊಂದಿಗೆ ರಕ್ಷಣೆ ಮಾಡಲಾಗಿದೆ.

ಕೊವಿಡ್ -19: ಮುಖ್ಯಮಂತ್ರಿ ಪರಿಹಾರ ನಿಧಿಗೆ 1. 25 ಲಕ್ಷ ರೂ. ದೇಣಿಗ ನೀಡಿದ ನಿವೃತ್ತ ಶಿಕ್ಷಕಿ
ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ಗದಗ; ವಯಸ್ಸಿನ ಹಂಗಿಲ್ಲದೆ ದುಡಿಯುತ್ತಿರುವ 94ರ ಇಳಿ ವಯಸ್ಸಿನ ಅಜ್ಜಿ ತುಂಗಾಬಾಯಿ!
ಈಗಿನ ಜೀವನಶೈಲಿಯಲ್ಲಿ 40-50 ವರ್ಷ ಕಳೆದರೆ ಸಾಕು, ಆ ಕಾಯಿಲೆ, ಈ ಕಾಯಿಲೆ ಎಂದು ಹೇಳಿಕೊಂಡು...

ಸರ್ಕಾರಿ ಶಾಲೆಗಳಲ್ಲಿ ನಿವೃತ್ತ ಶಿಕ್ಷಕರ ಸೇವೆ ಬಳಕೆಗೆ ಕೇಂದ್ರ ಸರ್ಕಾರ ಸೂಚನೆ
ಸರ್ಕಾರಿ ಶಾಲೆಗಳಲ್ಲಿ ನಿವೃತ್ತ ಶಿಕ್ಷಕರ ಮತ್ತು ಮಾಜಿ ಸೇನಾಧಿಕಾರಿಗಳ ಸೇವೆಯನ್ನು ಪಡೆದುಕೊಳ್ಳಲು ಕೆಲವು ರಾಜ್ಯಗಳ...

ಬೋಧನೆಗೆ ನಿವೃತ್ತ ಶಿಕ್ಷಕರ ಸೇವೆ ಬಳಕೆ: ಮಾನವ ಸಂಪನ್ಮೂಲ ಸಚಿವಾಲಯ ಚಿಂತನೆ
ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ 18 ರಾಜ್ಯಗಳಲ್ಲಿ ಪ್ರಾಯೋಗಿಕ ಕಾರ್ಯಕ್ರಮವೊಂದನ್ನು...

