ರಾಜಕೀಯಅಧಿಕಾರಿಗಳಂತೆ ರಾಜಕಾರಣಿಗಳಿಗೂ ನಿವೃತ್ತಿ ವಯಸ್ಸು ನಿಗದಿಪಡಿಸಬೇಕು; ಬಿಜೆಪಿ ಶಾಸಕ ಜಾರಕಿಹೊಳಿ ಒತ್ತಾಯ
ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಜಕಾರಣಿಗಳ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಹಾಗೂ ಚರ್ಚಾಸ್ಪದ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸರ್ಕಾರಿ ಅಧಿಕಾರಿಗಳ ಮಾದರಿಯಲ್ಲೇ ರಾಜಕಾರಣಿಗಳಿಗೂ ನಿವೃತ್ತಿ ವಯಸ್ಸನ್ನು ನಿಗದಿಪಡಿಸುವ ಕಾಯ್ದೆ ಜಾರಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.