ದೇಶನಿವೃತ್ತಿ ಸೌಲಭ್ಯಕ್ಕಾಗಿ ಅಲೆದಾಡುತ್ತಿದ್ದಾರೆ ಸರ್ಕಾರಕ್ಕೆ ಸವಾಲಾಗಿದ್ದ ದಿಟ್ಟ ಅಧಿಕಾರಿ ಅಲೋಕ್ ವರ್ಮಾ!
ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಅಧಿಕಾರಿಗಳೂ ಕೂಡ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ದೇಶದಲ್ಲಿಯೇ ಅತ್ಯಂತ ಕಠಿಣ ಪೊಲೀಸ್ ಅಧಿಕಾರಿ, ಸಿಬಿಐನಲ್ಲಿ ದಿಟ್ಟ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರು ನಿವತ್ತಿ ಸೌಲಭ್ಯಕ್ಕಾಗಿ ಅಲೆದಾಡುತ್ತಿದ್ದಾರೆಂದು ವರದಿಗಳು ತಿಳಿಸಿವೆ.