ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ (BJP) ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ಅವರು ಚುನಾವಣಾ ರಾಜಕೀಯಕ್ಕೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.