ಕ್ರಿಕೆಟ್ಸ್ಪಿನ್ ದಿಗ್ಗಜ ಆರ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ
ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಆರ್.ಅಶ್ವಿನ್ ಅವರು 106 ಪಂದ್ಯಗಳಲ್ಲಿ 537 ವಿಕೆಟ್ ಗಳನ್ನು ಪಡೆದಿದ್ದಾರೆ.