retirement

ಆಸ್ಟ್ರೇಲಿಯಾ ವಿರುದ್ದ ಸೋಲು: ಗಂಭೀರ್, ರೋಹಿತ್‌ಗೆ ಬಿಸಿಸಿಐ ಕ್ಲಾಸ್!
ತಂಡದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಸ್ಥಾನ ಪಡೆಯುವ ಸಲುವಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಪ್ಲೇಯಿಂಗ್ ಇಲೆವೆನ್‌ನಿಂದ ಶುಭಮನ್ ಗಿಲ್ ಅವರನ್ನು ಹೊರಗಿಟ್ಟ ನಂತರ ಈ ಮಾತುಗಳು ಹೆಚ್ಚು ಕೇಳಿಬರುತ್ತಿವೆ.

ಟೀಂ ಇಂಡಿಯಾಗೆ ಸೋಲಿನ ಆಘಾತ: ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ?
ಮೂರು ಟೆಸ್ಟ್‌ಗಳಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 31 ರನ್‌ಗಳನ್ನು ರೋಹಿತ್ ಶರ್ಮಾ ಗಳಿಸಿದ್ದಾರೆ. ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು 30 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಣೆ: ಅಭಿನಂದನೆ ಸಲ್ಲಿಸಿ ಪ್ರಧಾನಿ ಮೋದಿ ಸುದೀರ್ಘ ಪತ್ರ
ಭಾರತ ತಂಡದ ದಿಗ್ಗಟ ಆಟಗಾರ ರವಿಚಂದ್ರನ್ ಅಶ್ವಿನ್ ತಮ್ಮ ಸುದೀರ್ಘ 14 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

'ನಿರಂತರ ಅವಮಾನ, ಹತಾಶೆ': ದಿಢೀರ್ ನಿವೃತ್ತಿಗೆ ಕಾರಣ ತಿಳಿಸಿದ R Ashwin ತಂದೆ!
ರವಿಚಂದ್ರನ್ ಅಶ್ವಿನ್ ಅವರ ಅನಿರೀಕ್ಷಿತ ಅಂತರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಆಘಾತ ಮತ್ತು ಅಚ್ಚರಿಗೆ ಕಾರಣವಾಗಿದ್ದು, ಸಾಕಷ್ಟು ಕ್ರಿಕೆಟ್ ಆಡುವ ಸಾಮರ್ಥ್ಯ ಹೊಂದಿದ್ದ ಅಶ್ವಿನ್ ಏಕಾಏಕಿ ಇಷ್ಟೊಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದು ಏಕೆ?

Mohammad Amir: ಪಾಕಿಸ್ತಾನ ವೇಗಿ 'ಮತ್ತೆ' ನಿವೃತ್ತಿ!
32 ವರ್ಷದ ಮಹಮದ್ ಆಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಮತ್ತೆ ನಿವೃತ್ತರಾಗಿದ್ದಾರೆ. ಪಾಕಿಸ್ತಾನ ಪರ ಆಮೀರ್, 36 ಟೆಸ್ಟ್, 61 ಏಕದಿನ ಮತ್ತು 62 ಟಿ20ಐ ಆಡಿದ್ದಾರೆ.

ಬಾಲಿವುಡ್ ನಟ ವಿಕ್ರಾಂತ್ ಮಾಸ್ಸೆ ನಟನೆಗೆ ದಿಢೀರ್ ವಿದಾಯ!
2025ರಲ್ಲಿ ಕೊನೆಯದಾಗಿ ತಮ್ಮ ಅಭಿಮಾನಿಗಳನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ವಿಕ್ರಾಂತ್ ಸದ್ಯ ಯಾರ್ ಜಿಗ್ರಿ ಮತ್ತು ಆಂಖೋನ್ ಕಿ ಗುಸ್ತಾಖಿಯಾನ್ ಚಿತ್ರಗಳ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

BCCI ಕೈಬಿಟ್ಟಿದ್ದ Team India ಸ್ಟಾರ್ ಆಟಗಾರ Wriddhiman Saha ದಿಢೀರ್ ನಿವೃತ್ತಿ
ಭಾರತ ಕ್ರಿಕೆಟ್ ತಂಡದಲ್ಲಿ ವಿಕೆಟ್ ಕೀಪಿಂಗ್ ಬ್ಯಾಟರ್ ಸ್ಥಾನದಲ್ಲಿ ವ್ಯಾಪಕ ಪೈಪೋಟಿ ನೀಡುತ್ತಿದ್ದ ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಟಿ20 ಕ್ರಿಕೆಟ್ ಮಾದರಿಗೆ ಬಾಂಗ್ಲಾ ಆಲ್ ರೌಂಡರ್ ಶಕೀಬ್ ಅಲ್ ಹಸನ್ ನಿವೃತ್ತಿ ಘೋಷಣೆ!
ಭಾರತ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮುನ್ನಾ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.ಶಕೀಬ್ ಅಲ್ ಹಸನ್, ಬಾಂಗ್ಲಾದೇಶ ಪರ 129 ಟಿ20 ಪಂದ್ಯಗಳನ್ನು ಆಡಿದ್ದು, ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ಶಿಖರ್ ಧವನ್ ನಿವೃತ್ತಿ ಘೋಷಣೆ
ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ.

