retirement

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ KL Rahul ನಿವೃತ್ತಿ?; ಕಾಡ್ಗಿಚ್ಚಿನಂತೆ ಹಬ್ಬಿದ ಸುದ್ದಿಯ ಅಸಲಿಯತ್ತೇನು?
ಸಾಕಷ್ಟು ಬಾರಿ ಯೋಚಿಸಿದ ಬಳಿಕ ನಾನು ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಈ ನಿರ್ಧಾರವು ಸುಲಭವಲ್ಲ, ಏಕೆಂದರೆ ಅನೇಕ ವರ್ಷಗಳಿಂದ ಕ್ರೀಡೆ ನನ್ನ ಜೀವನದ ಪ್ರಮುಖ ಭಾಗವಾಗಿದೆ.

ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ...

Paris Olympics 2024: ಒಲಿಂಪಿಕ್ಸ್ ನಿರ್ಗಮನದ ಬೆನ್ನಲ್ಲೇ ಅಂತಾರಾಷ್ಟ್ರೀಯ ಟೆನಿಸ್ಗೆ ಕನ್ನಡಿಗ ರೋಹನ್ ಬೋಪಣ್ಣ ವಿದಾಯ!
ಜುಲೈ 28ರ ಭಾನುವಾರ ನಡೆದ ಡಬಲ್ಸ್ ವಿಭಾಗದ ಆರಂಭಿಕ ಸುತ್ತಿನಲ್ಲಿ ಫ್ರೆಂಚ್ ಜೋಡಿ ಗೇಲ್ ಮೊನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್-ವಾಸೆಲಿನ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದರು.

WWE ಸೂಪರ್ ಸ್ಟಾರ್ John Cena ನಿವೃತ್ತಿ ಘೋಷಣೆ; 2025 ಕೊನೇ ವರ್ಷ!
‘ನೆವರ್ ಗೀವ್ ಅಪ್’ ಎಂಬ ಘೋಷವಾಕ್ಯದೊಂದಿಗೆ ರಿಂಗ್ ನಲ್ಲಿ ಕಾದಾಡುತ್ತಿದ್ದ ಮೆಗಾ ಸ್ಟಾರ್ John Cena ಇದೀಗ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಕೊಹ್ಲಿ, ರೋಹಿತ್ ಬೆನ್ನಲ್ಲೇ ಅಂತಾರಾಷ್ಟ್ರೀಯ T20 ಗೆ Ravindra Jadeja ಕೂಡ ವಿದಾಯ!
ಭಾರತ ತಂಡದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಇರುವಾಗಲೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳುವ ಮೂಲಕ ಶಾಕ್ ಕೊಟ್ಟಿದ್ದರು.

Karnataka DGP ಕಮಲ್ ಪಂತ್ ನಿವೃತ್ತಿ; ಹಿರಿಯ ಅಧಿಕಾರಿ ಪ್ರಣಬ್ ಮೊಹಾಂತಿ ನೇಮಕ ಸಾಧ್ಯತೆ
ಕಮಲ್ ಪಂತ್(DGP) ಅವರು ಆಗಸ್ಟ್ 1, 2020 ರಂದು ಉನ್ನತ ಹುದ್ದೆಯನ್ನು ಸ್ವೀಕರಿಸಿದ 10 ದಿನಗಳ ನಂತರ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು.

ಸೋಲಿನ ಹತಾಶೆ, ಗೌರವಯುತ ವಿದಾಯವಿಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಡೇವಿಡ್ ವಾರ್ನರ್!
ಡೇವಿಡ್ ವಾರ್ನರ್ ಅವರ ಕೊನೆಯ ಪಂದ್ಯವು ಯೋಜಿಸಿದಂತೆ ನಡೆಯಲಿಲ್ಲ, ಏಕೆಂದರೆ ಆರು ಎಸೆತಗಳಲ್ಲಿ ಕೇವಲ ಆರು ರನ್ ಗಳಿಸಿ ಅರ್ಷದೀಪ್ ಸಿಂಗ್ ಬೌಲಿಂಗ್ ನಲ್ಲಿ ಔಟಾದರು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತ ಸೋಲಿಸಿತ್ತು.

ಒಡಿಶಾ ಮಾಜಿ ಸಿಎಂ ಆಪ್ತ ವಿಕೆ ಪಾಂಡಿಯನ್ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ
ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಪ್ತ ವಿಕೆ ಪಾಂಡಿಯನ್ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ ಕ್ರಿಕೆಟ್ ವೃತ್ತಿ ಜೀವನಕ್ಕೆ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!
2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾದ ಆಟಗಾರ ಕೇದಾರ್ ಜಾದವ್ ಸಹ ನಿವೃತ್ತಿ ಘೋಷಿಸಿದ್ದಾರೆ.

