retirement

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾ ಚಾರ್ಯ
ಸುದ್ದಿಗಳು

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾ ಚಾರ್ಯ

ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ  ಅವರು ನಿರ್ಧಾರ ಕೈಗೊಂಡಿದ್ದಾರೆ.

ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ: ಕರಪತ್ರ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ
ರಾಜಕೀಯ

ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ: ಕರಪತ್ರ ಮೂಲಕ ಜಗದೀಶ್ ಶೆಟ್ಟರ್ ಘೋಷಣೆ

ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಗೆ ಬಿಗ್  ಶಾಕ್: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸೋಲಿಲ್ಲದ ಸರದಾರ; ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ!
ರಾಜಕೀಯ

ಕಾಂಗ್ರೆಸ್ ಗೆ ಬಿಗ್  ಶಾಕ್: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸೋಲಿಲ್ಲದ ಸರದಾರ; ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ!

2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿ
ದೇಶ

ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ?ಅವರು ಇಂದು ರಾಯ್ ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ.

ಶಿಕಾರಿಪುರ ಜನತೆಗೆ ಚಿರಋಣಿ, ನಮಗೆಲ್ಲರಿಗೂ ಮಾಜಿ ಪ್ರಧಾನಿ ದೇವೇಗೌಡರು ಆದರ್ಶ: ವಿದಾಯ ಭಾಷಣದಲ್ಲಿ ಬಿ ಎಸ್ ಯಡಿಯೂರಪ್ಪ
ರಾಜಕೀಯ

ಶಿಕಾರಿಪುರ ಜನತೆಗೆ ಚಿರಋಣಿ, ನಮಗೆಲ್ಲರಿಗೂ ಮಾಜಿ ಪ್ರಧಾನಿ ದೇವೇಗೌಡರು ಆದರ್ಶ: ವಿದಾಯ ಭಾಷಣದಲ್ಲಿ ಬಿ ಎಸ್ ಯಡಿಯೂರಪ್ಪ

ವಿಧಾನಸಭೆ ಚುನಾವಣೆ-2023ಕ್ಕೆ ದಿನ ಸನ್ನಿಹಿತವಾಗುತ್ತಿರುವ ಹೊತ್ತಿನಲ್ಲಿ ರಾಜ್ಯ ಬಿಜೆಪಿಯ ಪ್ರಬಲ ಲಿಂಗಾಯತ ನಾಯಕ, ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣೀಭೂತ, ಮಾಧ್ಯಮ ಮಂದಿಯಿಂದ 'ರಾಜಾಹುಲಿ' ಎಂದು ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಆಸ್ಟ್ರೇಲಿಯಾದ ಆ್ಯರೋನ್‌ ಫಿಂಚ್‌ ವಿದಾಯ
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಆಸ್ಟ್ರೇಲಿಯಾದ ಆ್ಯರೋನ್‌ ಫಿಂಚ್‌ ವಿದಾಯ

ಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್‌ ಫಿಂಚ್‌ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ.

2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಣೆ
ಕ್ರಿಕೆಟ್

2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಣೆ

2007ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಭಾರತದ ಮಾಜಿ ಮಧ್ಯಮ ವೇಗಿ ಜೋಗಿಂದರ್ ಶರ್ಮಾ ಇಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಆಟಗಾರ ಮುರಳಿ ವಿಜಯ್ ನಿವೃತ್ತಿ ಘೋಷಣೆ!
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಆಟಗಾರ ಮುರಳಿ ವಿಜಯ್ ನಿವೃತ್ತಿ ಘೋಷಣೆ!

ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 

ಕೊನೆಯ ಗ್ರ್ಯಾಂಡ್ ಸ್ಲಾಂನಲ್ಲಿ ಸೋಲು: ಪ್ರಶಸ್ತಿ ಗೆಲ್ಲುವ ಕನಸು ಭಗ್ನ, ಸಾನಿಯಾ ಮಿರ್ಜಾ ಕಣ್ಣೀರ ವಿದಾಯ
ಕ್ರೀಡೆ

ಕೊನೆಯ ಗ್ರ್ಯಾಂಡ್ ಸ್ಲಾಂನಲ್ಲಿ ಸೋಲು: ಪ್ರಶಸ್ತಿ ಗೆಲ್ಲುವ ಕನಸು ಭಗ್ನ, ಸಾನಿಯಾ ಮಿರ್ಜಾ ಕಣ್ಣೀರ ವಿದಾಯ

ಆಸ್ಟ್ರೇಲಿಯನ್ ಓಪನ್ 2023ರ ಮಿಶ್ರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಸಾನಿಯಾ ಮತ್ತು ರೋಹನ್ ಬೋಪಣ್ಣ ಜೋಡಿ 6-7, 6-2 ಸೆಟ್‌ಗಳಿಂದ ಸೋತು ನಿರ್ಗಮಿಸಿತು. ಇದರ ಬೆನ್ನಲ್ಲೇ ತಮ್ಮ ಕೊನೆಯ ಗ್ರ್ಯಾಂಡ್‌ ಸ್ಲಾಂನ ಟೂರ್ನಿಗೆ ಸಾನಿಯಾ ಮಿರ್ಜಾ ಕಣ್ಮೀರಿನ ವಿದಾಯ ಹೇಳಿದರು.