retirement

ಚೆಂದುಳ್ಳಿ ಚೆಲುವೆ, ಇಂಗ್ಲೆಂಡ್ ಆಟಗಾರ್ತಿ ಸಾರಾ ಟೇಲರ್ ಕ್ರಿಕೆಟ್‌ಗೆ ವಿದಾಯ
ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಸಾರಾ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

ಹೊರದಬ್ಬಿಸಿಕೊಳ್ಳುವ ಮೊದಲೇ ಎಂಎಸ್ ಧೋನಿ ನಿವೃತ್ತಿ ಘೋಷಿಸಲಿ: ಸುನಿಲ್ ಗವಾಸ್ಕರ್
ಉತ್ತುಂಗದಲ್ಲಿರುವಾಗಲೇ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ವೃತ್ತಿ ಬದುಕಿಗೆ ವಿದಾಯ ಘೋಷಿಸುವುದು ಸೂಕ್ತ. ಇಲ್ಲದಿದ್ದರೆ ಹೀನಾಯವಾಗಿ ಹೊರತಳ್ಳುವುದನ್ನು ನೋಡಬೇಕಾಗುತ್ತದೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಎಂಎಸ್ ಧೋನಿ ಸಾಧಿಸಲು ಏನೂ ಉಳಿದಿಲ್ಲ- ವಿಶ್ವನಾಥ್ ಆನಂದ್
ಟೀಂ ಇಂಡಿಯಾ ಆಟಗಾರ ಮಹೇಂದ್ರ ಸಿಂಗ್ ಧೋನಿ ವೃತ್ತಿರಂಗದಲ್ಲಿ ಸಾಧಿಸಲು ಇನ್ನೂ ಏನೂ ಉಳಿದಿಲ್ಲ. ಹೀಗಾಗಿ ನಿವೃತ್ತಿ ಪ್ರಕಟಿಸಬೇಕೆಂದು ಖ್ಯಾತ ಚೆಸ್ ಆಟಗಾರ ವಿಶ್ವನಾಥ್ ಆನಂದ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ ಗುಡ್ ಬೈ? ಈ ಕುರಿತು ಪತ್ನಿ ಸಾಕ್ಷಿ ಧೋನಿ ಹೇಳಿದ್ದು!
ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ವದಂತಿಗಳು ಜೋರಾಗಿದ್ದು ಇದಕ್ಕೆ ಧೋನಿ ಪತ್ನಿ ಸಾಕ್ಷಿ ಟ್ವೀಟ್ ಮಾಡಿ ಪುಲ್ ಸ್ಟಾಪ್ ಇಟ್ಟಿದ್ದಾರೆ.

ಎಂಎಸ್ ಧೋನಿ ನಿವೃತ್ತಿ ವದಂತಿಗಳು,ಕೊನೆಗೂ ಮೌನ ಮುರಿದ ಎಂಎಸ್ ಕೆ ಪ್ರಸಾದ್
2016ರ ಟಿ20 ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಎಂಎಸ್ ಧೋನಿ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ನೆನಪಿಸಿ ವಿರಾಟ್ ಕೊಹ್ಲಿ ಮಾಡಿರುವ ಟ್ವೀಟ್ ಧೋನಿ ನಿವೃತ್ತಿ ವದಂತಿಗಳನ್ನು ಹುಟ್ಟು ಹಾಕಿದ್ದು, ಧೋನಿ ಅವರ ಅಭಿಮಾನಿಗಳು ಭಾವಾನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

ಟ್ಟೀಟ್ ಮೂಲಕ ಎಂಎಸ್ ಧೋನಿ ನಿವೃತ್ತಿ ಸುಳಿವು ಕೊಟ್ರಾ ವಿರಾಟ್ ಕೊಹ್ಲಿ, ಟ್ವೀಟ್ ವೈರಲ್!
ಕ್ರಿಕೆಟ್ ವಲಯದಲ್ಲಿ ಸದ್ಯ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಯಾವಾಗ? ಎಂಬ ಪ್ರಶ್ನೆಗಳು ಜೋರಾಗಿವೆ. ಈ ಮಧ್ಯೆ ತಂಡದ ನಾಯಕ ವಿರಾಟ್ ಕೊಹ್ಲಿ ಮಾಡಿರುವ ಟ್ವೀಟ್ ವೊಂದು ಇದೀಗ ಭಾರೀ ವೈರಲ್ ಆಗಿದ್ದು ಧೋನಿಯ ನಿವೃತ್ತಿ ಕುರಿತು ಕೊಹ್ಲಿ ಸುಳಿವು ಕೊಟ್ಟಿದ್ದಾರಾ ಎಂಬ ಪ್ರಶ್ನೆಗಳು ನೆಟಿಗರಲ್ಲಿ ಜೋರಾಗಿದೆ.

ಮಾಜಿ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಟಿ20 ಕ್ರಿಕೆಟ್‌ಗೆ ನಿವೃತ್ತಿ!
ಟೀಂ ಇಂಡಿಯಾ ಮಹಿಳಾ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ನಿವೃತ್ತಿ ನಿರ್ಧಾರದ ಬಗ್ಗೆ ಅಂಬಾಟಿ ರಾಯುಡು ಯೂ ಟರ್ನ್!
ಐಸಿಸಿ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಿಲ್ಲವೆಂದು ಬೇಸತ್ತು ಅಂಬಾಟಿ ರಾಯುಡು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದೀಗ ಬಲಗೈ ಬ್ಯಾಟ್ಸ್‌ಮನ್ ಯೂ ಟರ್ನ್ ಹೊಡೆದಿದ್ದು ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂದಕ್ಕೆ ಪಡೆದಿದ್ದಾರೆ.

ಧೋನಿ ನಿವೃತ್ತಿಯ ಬಗ್ಗೆ ಕಿರ್ಮಾನಿ ಹೇಳಿದ್ದೇನು ಗೊತ್ತೇ?
ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

