retirement

'ಅವರು 24 ಕ್ಯಾರೆಟ್ ಚಿನ್ನ': ದೇವರು ನನಗೆ ವರ ಕೊಟ್ಟಿದ್ದರೆ, ವಿರಾಟ್ ಕೊಹ್ಲಿಯನ್ನು...; ನವಜೋತ್ ಸಿಂಗ್ ಸಿಧು
ಕ್ರಿಕೆಟ್

'ಅವರು 24 ಕ್ಯಾರೆಟ್ ಚಿನ್ನ': ದೇವರು ನನಗೆ ವರ ಕೊಟ್ಟಿದ್ದರೆ, ವಿರಾಟ್ ಕೊಹ್ಲಿಯನ್ನು...; ನವಜೋತ್ ಸಿಂಗ್ ಸಿಧು

2026ರ ಹೊಸ್ತಿಲಲ್ಲಿ ನವಜೋತ್ ಸಿಂಗ್ ಸಿಧು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದ ಮುಂದಿನ ಟೆಸ್ಟ್ ಪಂದ್ಯವು 2026ರ ಆಗಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧ ತವರಿನಿಂದ ಹೊರಗೆ ನಡೆಯಲಿದೆ.

14 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಕರ್ನಾಟಕದ ಆಟಗಾರ ವಿದಾಯ!
ಕ್ರಿಕೆಟ್

14 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಕರ್ನಾಟಕದ ಆಟಗಾರ ವಿದಾಯ!

ಕರ್ನಾಟಕದ ಸ್ಟಾರ್ ಆಲ್‌ರೌಂಡರ್ ಕೆ. ಗೌತಮ್ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಆಫ್-ಸ್ಪಿನ್‌ ಬೌಲಿಂಗ್​ಗೆ ಹೆಸರುವಾಸಿಯಾಗಿದ್ದರು.

'ಅವಾಗಲೇ ನಿವೃತ್ತಿಗೆ ನಿರ್ಧಾರ ಮಾಡಿದ್ದೆ': ಮಹತ್ವದ ವಿಚಾರ ಬಹಿರಂಗಪಡಿಸಿದ ರೋಹಿತ್ ಶರ್ಮಾ! Video
ಕ್ರಿಕೆಟ್

'ಅವಾಗಲೇ ನಿವೃತ್ತಿಗೆ ನಿರ್ಧಾರ ಮಾಡಿದ್ದೆ': ಮಹತ್ವದ ವಿಚಾರ ಬಹಿರಂಗಪಡಿಸಿದ ರೋಹಿತ್ ಶರ್ಮಾ! Video

2023 ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೀನಾಯ ಸೋಲಿನ ನಿವೃತ್ತಿಯ ಬಗ್ಗೆ ಯೋಚಿಸಿದ್ದೆ ಎಂದು ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಭಾನುವಾರ ಹೇಳಿದ್ದಾರೆ.

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ
ಕ್ರಿಕೆಟ್

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಮೋಹಿತ್ ಶರ್ಮಾ ಅವರು, 2015ರ ವಿಶ್ವಕಪ್ ಸೇರಿದಂತೆ 26 ಏಕದಿನ ಪಂದ್ಯಗಳಲ್ಲಿ ಭಾರತದ ಪರವಾಗಿ ಆಟವಾಡಿದ್ದಾರೆ. ಅಲ್ಲದೆ, 32.90 ಸರಾಸರಿಯಲ್ಲಿ 31 ವಿಕೆಟ್‌ ಗಳನ್ನು ಉರುಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಕಂಬ್ಯಾಕ್; ವದಂತಿಗಳಿಗೆ BCCI ಕಾರ್ಯದರ್ಶಿ ದೇವಜಿತ್ ಸೈಕಿಯಾ ಫುಲ್‌ಸ್ಟಾಪ್!
ಕ್ರಿಕೆಟ್

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಕಂಬ್ಯಾಕ್; ವದಂತಿಗಳಿಗೆ BCCI ಕಾರ್ಯದರ್ಶಿ ದೇವಜಿತ್ ಸೈಕಿಯಾ ಫುಲ್‌ಸ್ಟಾಪ್!

ಕೊಹ್ಲಿ ಅದ್ಭುತ 135 ರನ್ ಗಳಿಸುವ ಮೂಲಕ ವಿಂಟೇಜ್ ಟಚ್‌ನಲ್ಲಿ ಕಾಣಿಸಿಕೊಂಡರು ಮತ್ತು ರಾಂಚಿಯಲ್ಲಿ ಮತ್ತೊಮ್ಮೆ ತಮ್ಮ ಅಪ್ರತಿಮ ಪ್ರತಿಭೆಯನ್ನು ಜಗತ್ತಿಗೆ ನೆನಪಿಸಿದರು.

'ಮರೆಯಾಗಲು ಬಯಸುವುದಿಲ್ಲ': ಐಪಿಎಲ್ ಗೆ Andre Russell ವಿದಾಯ, ಆದರೂ KKR ನಲ್ಲಿ ವಿಶೇಷ ಪಾತ್ರ!
ಕ್ರಿಕೆಟ್

'ಮರೆಯಾಗಲು ಬಯಸುವುದಿಲ್ಲ': ಐಪಿಎಲ್ ಗೆ Andre Russell ವಿದಾಯ, ಆದರೂ KKR ನಲ್ಲಿ ವಿಶೇಷ ಪಾತ್ರ!

2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು.

ಕಾರು ಚಾಲಕನ ನಿವೃತ್ತಿಯ ದಿನದಂದು ತಾವೇ ಕಾರು ಚಲಾಯಿಸಿದ ಕರ್ನಾಟಕ ವಿವಿ ರಿಜಿಸ್ಟ್ರಾರ್!
ರಾಜ್ಯ

ಕಾರು ಚಾಲಕನ ನಿವೃತ್ತಿಯ ದಿನದಂದು ತಾವೇ ಕಾರು ಚಲಾಯಿಸಿದ ಕರ್ನಾಟಕ ವಿವಿ ರಿಜಿಸ್ಟ್ರಾರ್!

ಸುಮಾರು ಎಂಟು ವರ್ಷಗಳ ಕಾಲ ಅವರು ಹಲವಾರು ರಿಜಿಸ್ಟ್ರಾರ್‌ಗಳಿಗೆ ರುದ್ರಪ್ಪ ಅವರು ಚಾಲಕರಾಗಿ ಸೇವೆ ಸಲ್ಲಿಸಿದ್ದು, ಆ ಪೈಕಿ ನಿಜಲಿಂಗಪ್ಪ ಮಟ್ಟಿಹಾಳ್ ಕೂಡ ಒಬ್ಬರು.

ಕ್ಷಮೆ ಕೇಳಿದ್ರಾ..? ಅಥವಾ ನಿವೃತ್ತಿ ಸುಳಿವು ಕೊಟ್ರಾ?: 2ನೇ ಶೂನ್ಯ ಸಾಧನೆ ಬಳಿಕ ವಿರಾಟ್ ಕೊಹ್ಲಿ Gesture ವೈರಲ್
ಕ್ರಿಕೆಟ್

ಕ್ಷಮೆ ಕೇಳಿದ್ರಾ..? ಅಥವಾ ನಿವೃತ್ತಿ ಸುಳಿವು ಕೊಟ್ರಾ?: 2ನೇ ಶೂನ್ಯ ಸಾಧನೆ ಬಳಿಕ ವಿರಾಟ್ ಕೊಹ್ಲಿ Gesture ವೈರಲ್

ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ತಂಡದ ನಾಯಕ ಮಿಚೇಲ್‌ ಮಾರ್ಷ್‌, ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಕ್ರೀಸ್‌ಗಿಳಿದ ಟೀಂ ಇಂಡಿಯಾ, ಆರಂಭಿಕ ಆಘಾತಕ್ಕೆ ಒಳಗಾಗಿದೆ.

ಆಸ್ಟ್ರೇಲಿಯಾ ಏಕದಿನ ಸರಣಿ ನಂತರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿಯಾಗಲ್ಲ! ಹೊಸ ಯೋಜನೆ ಬಹಿರಂಗ!
ಕ್ರಿಕೆಟ್

ಆಸ್ಟ್ರೇಲಿಯಾ ಏಕದಿನ ಸರಣಿ ನಂತರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿಯಾಗಲ್ಲ! ಹೊಸ ಯೋಜನೆ ಬಹಿರಂಗ!

ರವಿಚಂದ್ರನ್ ಅಶ್ವಿನ್ ಕೂಡ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಇಬ್ಬರೂ ತಂಡಕ್ಕೆ ಮರಳಲು ಸ್ವಲ್ಪ ದೇಶೀಯ ಕ್ರಿಕೆಟ್ ಆಡಬೇಕಾಗಬಹುದು ಮತ್ತು ಭಾರತ 'ಎ' ಸರಣಿಯನ್ನು ಆಡಬಹುದಿತ್ತು ಎಂದು ಹೇಳಿದ್ದರು.