retirement

'ಪ್ರಯಾಣ ಯಾವಾಗಲೂ ಮುಂದುವರಿಯುವುದಿಲ್ಲ...': ನಿವೃತ್ತಿ ಕುರಿತು Jasprit Bumrah ಭಾವುಕ ಮಾತು! ಭಾರತದ ಸ್ಟಾರ್ ವೇಗಿಯ ಮಾತಿನ ಮರ್ಮವೇನು?
ನಾನು ಹೊಂದಿರುವ ಮತ್ತು ಜೀವನದಲ್ಲಿ ನಾನು ಕಲಿತದ್ದೆಲ್ಲವೂ ಈ ಕ್ರೀಡೆಯ ಮೂಲಕ. ನಾನು ಹೊಂದಿದ್ದ ಪ್ರಯಾಣಕ್ಕೆ ಧನ್ಯವಾದಗಳು.

'ವಿರಾಟ್ ಅಂಕಲ್, ನೀವು ಯಾಕೆ ನಿವೃತ್ತಿ ಹೊಂದಿದ್ದೀರಿ?'; ಕೊಹ್ಲಿಗೆ ಹರ್ಭಜನ್ ಸಿಂಗ್ ಪುತ್ರಿ ಪತ್ರ!
ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಅವರ ನಿವೃತ್ತಿ ಘೋಷಣೆಯು ಅವರ ಅಭಿಮಾನಿಗಳಿಗೆ ಮಾತ್ರವಲ್ಲದೆ ತಂಡದ ಮಾಜಿ ಆಟಗಾರರಿಗೂ ಅಚ್ಚರಿ ಮೂಡಿಸಿದೆ.

'ನಮಗೆ ಅದು ಸಾಧ್ಯವಿಲ್ಲ ಎಂದು ಅರಿತಾಗ...': ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಶಾರ್ದೂಲ್ ಠಾಕೂರ್
67 ಟೆಸ್ಟ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ ನಂತರ ರೋಹಿತ್ ಶರ್ಮಾ ಅವರು ಮೇ 7 ರಂದು ತಮ್ಮ 11 ವರ್ಷಗಳ ಟೆಸ್ಟ್ ವೃತ್ತಿಜೀವನವನ್ನು ಕೊನೆಗೊಳಿಸಿದರು. ವಿರಾಟ್ ಕೊಹ್ಲಿ ಈ ತಿಂಗಳ ಆರಂಭದಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

IPL 2025: 'ಇದು ಕೊನೆಯ ಹಂತ.. ದೇಹವನ್ನು ಗೌರವಿಸಬೇಕು'; ನಿವೃತ್ತಿ ಸುಳಿವು ಕೊಟ್ಟ MS Dhoni?
ನಾನು ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾಗ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಲಿಲ್ಲ. ಇಷ್ಟು ವರ್ಷಗಳ ಕಾಲ ನನ್ನನ್ನು ಫಿಟ್ ಆಗಿಡಲು ಸಹಾಯ ಮಾಡಿದ ನನ್ನ ಸಹಾಯಕ ಸಿಬ್ಬಂದಿಗೆ ನಾನು ಕೃತಜ್ಞನಾಗಿದ್ದೇನೆ ಎಂದರು.

Virat Kohli, Rohit Sharma ನಿವೃತ್ತಿಯಲ್ಲಿ ಕೈವಾಡ?: ಕೊನೆಗೂ ಮೌನ ಮುರಿದ ಕೋಚ್ Gautam Gambhir!
ತೀರ ವೈಯಕ್ತಿಕವಾದ ವಿಷಯವಾಗಿದೆ. ಅದನ್ನು ಕೇಳುವ ಹಕ್ಕು ಯಾವೊಬ್ಬ ಭಾರತೀಯನಿಗೂ ಇಲ್ಲ. ನಿರ್ಣಯ ಅವರಿಂದಲೇ ಬಂದಿರುತ್ತದೆ. ಅವರ ನಿರ್ಧಾರಕ್ಕೆ ನಾವು ಗೌರವ ಕೊಡಬೇಕು ಎಂದು ಹೇಳಿದ್ದಾರೆ.

'ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಆಡುವ ವಿಧಾನವನ್ನೇ ಬದಲಿಸಿದರು': RCB ಸ್ಟಾರ್ ಆಟಗಾರನ ಕುರಿತು ಪಂಜಾಬ್ ಕೋಚ್ ಶ್ಲಾಘನೆ
2014 ರಿಂದ 2019 ರವರೆಗೆ, ಕೊಹ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. 63.65 ಸರಾಸರಿಯೊಂದಿಗೆ 5,347 ರನ್ ಗಳಿಸಿದರು. ಟಿ 20 ಲೀಗ್‌ಗಳ ಪ್ರಾಬಲ್ಯವಿರುವ ಯುಗದಲ್ಲಿಯೂ ಅವರ ತೀವ್ರತೆ, ಫಿಟ್‌ನೆಸ್ ಟೆಸ್ಟ್ ಕ್ರಿಕೆಟ್‌ಗೆ ಅವರ ಬದ್ಧತೆಯನ್ನು ತೋರಿಸುತ್ತಿತ್ತು.

IPL 2025: ಎಂಎಸ್ ಧೋನಿ ಐಪಿಎಲ್‌ನಿಂದ ನಿವೃತ್ತಿ ಹೊಂದಬೇಕು; ವಿಶ್ವಕಪ್ ವಿಜೇತ ಮಾಜಿ ಆಟಗಾರ ಅಭಿಪ್ರಾಯ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಈ ಆವೃತ್ತಿಯ ಮಧ್ಯದಲ್ಲಿ ಗಾಯದಿಂದಾಗಿ ಹೊರಗುಳಿದ ನಂತರ, 43 ವರ್ಷದ ಧೋನಿ ಅವರು ತಂಡದ ನಾಯಕರಾದರು.

ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಘೋಷಣೆ
ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

IPL 2025: ಐಪಿಎಲ್ ವೇಳೆ ಬಿಳಿ ಜೆರ್ಸಿ ತೊಟ್ಟ ಫ್ಯಾನ್ಸ್; ಕೊಹ್ಲಿ ಮೇಲೆ RCB ಅಭಿಮಾನಿಗಳ ಪ್ರೀತಿ ವಿಶೇಷ ಎಂದ ಸಂಜಯ್ ಮಂಜ್ರೇಕರ್
ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ವಿರಾಟ್ ಕೊಹ್ಲಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಆರ್‌ಸಿಬಿ ಅಭಿಮಾನಿಗಳು ಬಿಳಿಯ ಜೆರ್ಸಿ ತೊಟ್ಟು ಕ್ರೀಡಾಂಗಣಕ್ಕೆ ಬಂದಿದ್ದರು.

