ಮುಂಬೈ ಅಪರಾಧ ವಿಭಾಗದ ಬಾಂದ್ರಾ ಘಟಕದ ಹಿರಿಯ ಇನ್ಸ್ಪೆಕ್ಟರ್ ಆಗಿದ್ದ ದಯಾ ನಾಯಕ್ ಅವರು ಕೇವಲ ಎರಡು ದಿನಗಳ ಹಿಂದಷ್ಟೇ ಎಸಿಪಿ ಹುದ್ದೆಗೆ ಬಡ್ತಿ ಪಡೆದಿದ್ದರು.