ಕ್ರಿಕೆಟ್ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೆಟ್ರೋ ಜೆರ್ಸಿ?
ತೀವ್ರ ಕುತೂಹಲ ಕೆರಳಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಬಿಸಿಸಿಐ ಆಟಗಾರರಿಗೆ ನೂತನ ಜೆರ್ಸಿ ನೀಡುವ ಮೂಲಕ ಮತ್ತಷ್ಟು ಕುತೂಹಲ ಕೆರಳಿಸಿದೆ.