ದೇಶಮೋದಿ ಮತ್ತೊಮ್ಮೆ ಅಂತ ಮುಲಾಯಂ ಹೇಳಿದ್ದೇಕೆ?: ಇದು ಆಜಂ ಖಾನ್ ಬಹಿರಂಗಪಡಿಸಿದ ಮಾಹಿತಿ
16 ನೇ ಲೋಕಸಭೆಯ ಬಜೆಟ್ ಅಧಿವೇಶನದ ಕೊನೆಯ ದಿನದ ಸಂಸತ್ ಕಲಾಪದಲ್ಲಿ ಕೆಲವು ಅಚ್ಚರಿಯ ಘಟನೆಗಳು ನಡೆದಿವೆ. ಪ್ರಧಾನಿ ಮೋದಿ ಪುನರಾಯ್ಕೆ ಕುರಿತಂತೆ ಎಸ್ ಪಿ ನಾಯಕ ಮುಲಾಯಂ ಸಿಂಗ್ ಯಾದವ್ ನೀಡಿರುವ ಹೇಳಿಕೆ ಈ ಪೈಕಿ ಒಂದು.