ದೇಶಪಿಎಂ ಕೇರ್ ಫಂಡ್ ಗೆ ರಾಜ್ಯದ ಉದ್ಯಮಿಗಳು ನೀಡಿದ ಹಣ ವಾಪಸ್ ಕೊಡಿ: ಕೇಂದ್ರಕ್ಕೆ ಛತ್ತೀಸ್ ಗಢ ಸಿಎಂ ಆಗ್ರಹ
ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನಿಧಿ ಸಂಗ್ರಹಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿರುವ 'ಪಿಎಂ ಕೇರ್ಸ್ ಫಂಡ್'ನ ಪಾರದರ್ಶಕತೆ ಕುರಿತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ನಮ್ಮ ರಾಜ್ಯದ ಉದ್ಯಮಿಗಳು ಪಿಎಂ ಕೇರ್ಸ್ ಫಂಡ್ ಗೆ ನೀಡಿದ ಹಣವನ್ನು ವಾಪಸ್ ನೀಡುವಂತೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿ