ರಾಜ್ಯಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 11 ಸಾವಿರ ರೂ. ಲಂಚ: ವೈದ್ಯರಿಂದ ಹಣ ವಾಪಸ್ ಕೊಡಿಸಿದ ಲೋಕಾಯುಕ್ತ ಪೊಲೀಸರು
ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲು ವೈದ್ಯರು 11 ಸಾವಿರ ರೂ. ಲಂಚ ಸ್ವೀಕರಿಸಿರುವುದು ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಹಣವನ್ನು ವಾಪಸ್ ಕೊಡಿಸಿದ್ದಾರೆ.