ರಾಜಕೀಯವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ..: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ
ಇದೇ ವೇಳೆ ಮತ್ತೆ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಬಿಜೆಪಿಗೆ ವಾಪಸ್ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಹ್ವಾನ ನೀಡಿದ್ದಾರೆ ಎಂದು ಹೇಳಿದ್ದಾರೆ.