Returned India

Iran war: ಯುದ್ಧ ಆರಂಭವಾದಾಗಿನಿಂದ 5,98,000 ಭಾರತೀಯರು ಸ್ವದೇಶಕ್ಕೆ ವಾಪಸ್! MEA
ದುಬೈನಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದ ಘಟನೆಯಲ್ಲಿ ಮೂವರು ಭಾರತೀಯ ಪ್ರಜೆಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಭಾರಿ ಕಚೇರಿ ಅವರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ: ವೈಯಕ್ತಿಕ ಕಾರಣದಿಂದ ಸ್ವದೇಶಕ್ಕೆ ವಿರಾಟ್ ಕೊಹ್ಲಿ ವಾಪಸ್!
ಬಹು ನಿರೀಕ್ಷಿತ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಇನ್ನೂ ಕೇವಲ ನಾಲ್ಕು ದಿನಗಳು ಬಾಕಿ ಇರುವಂತೆಯೇ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸ್ವದೇಶಕ್ಕೆ ಅನಿರೀಕ್ಷಿತವಾಗಿ ವಾಪಸ್ಸಾಗಿದ್ದಾರೆ.

