ರಾಜ್ಯದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್
SC ಒಳ ಮೀಸಲಾತಿ ಮಸೂದೆ ಮತ್ತು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಹೆಚ್ಚಿನ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ ಎಂದು ಲೋಕಭವನ ಶುಕ್ರವಾರ ತಿಳಿಸಿದೆ.