ರಾಜ್ಯಒಳ್ಳೆಯ ಮನುಷ್ಯನಿಗೆ ಕೆಟ್ಟ ಅಂತ್ಯ: ಹೇಡಿಗಳು ನನ್ನ ಬಲಿ ತೆಗೆದುಕೊಳ್ಳಬೇಕಿತ್ತು; ಮಗನ ಕಳೆದುಕೊಂಡ ರೇಣುಕಾಚಾರ್ಯ ರೋಧನ
ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದ್ವೇಷಕ್ಕೆ ತಮ್ಮ ಸಹೋದರನ ಪುತ್ರ ಬಲಿಪಶುವಾಗಿದ್ದಾನೆ. ದ್ವೇಷ ಇದ್ದಿದ್ದರೆ ನನ್ನನ್ನು ಸಾಯಿಸಬೇಕಾಗಿತ್ತು, ನಾನು ಅನುಭವಿಸುತ್ತಿರುವ ನೋವಿಗೆ ಮಿತಿಯೇ ಇಲ್ಲ ಎಂದು ರೇಣುಕಾಚಾರ್ಯ ರೋಧಿಸಿದ್ದಾರೆ.