ಕಲಬುರಗಿಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತವಾಗಿದ್ದು, ಇಂಧನ ಟ್ಯಾಂಕರ್ ಗೆ ಕ್ರೂಸರ್ ಢಿಕ್ಕಿಹೊಡೆದ ಪರಿಣಾಮ ಕ್ರೂಸರ್ ನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.