Revanna

“2028ರಲ್ಲಿ ನನ್ನ ಶಕ್ತಿ ತೋರಿಸುತ್ತೇನೆ”: ಸದನದಲ್ಲಿ ಕಾಂಗ್ರೆಸ್ ವಿರುದ್ಧ ಹೆಚ್.ಡಿ ರೇವಣ್ಣ ಗುಡುಗು
ರೇವಣ್ಣ ಮುಗಿದೇ ಹೋದ ಅಂದ್ಕೊಂಡಿದ್ದಾರೆ. ನೀವು ಡಿಸಿಎಂ ಆಗಿದ್ದಿರಿ, ನಾನು ಮಂತ್ರಿ ಆಗಿದ್ದೆ. ಅವಾಗ ರೇವಣ್ಣನ ಮುಗಿಸಬೇಕೆಂದು ದೆಹಲಿಯಲ್ಲಿ ಏನು ನಡೆದಿತ್ತು ಎಂಬುದು ಗೊತ್ತಿದೆ.

ಗುಡ್ಡ ಕುಸಿತ 10 ಮಂದಿ ಸಾವು; 7 ನೇ ವೇತನ ಆಯೋಗ ಶಿಫಾರಸು ಆ.1ರಿಂದ ಜಾರಿ; ಸದನದಲ್ಲಿ ರೇವಣ್ಣ ಕಣ್ಣೀರು; ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಜಾಮೀನು- ಇವು ಇಂದಿನ ಪ್ರಮುಖ ಸುದ್ದಿಗಳು 16-07-2024

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಬಿಗ್ ಟ್ವಿಸ್ಟ್: ಅಪಹರಣವೇ ನಡೆದಿಲ್ಲ ಎಂದ ಸಂತ್ರಸ್ತೆ ಹೇಳಿಕೆ ವೈರಲ್!
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ವಿರುದ್ಧದ ಅಪಹರಣ ಆರೋಪ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ.

ಭಯೋತ್ಪಾದಕರ ಶಿಕ್ಷಿಸಲು ಬಳಸುವ ಸೆಕ್ಷನ್ ರೇವಣ್ಣ ವಿರುದ್ಧ ಹಾಕಲಾಗಿದೆ: ಹಿರಿಯ ವಕೀಲ ನಾಗೇಶ್ ಪ್ರಬಲ ವಾದ
ಭಯೋತ್ಪಾದಕರನ್ನು ಶಿಕ್ಷಿಸುವ ಉದ್ದೇಶದಿಂದ ಐಪಿಸಿ ಸೆಕ್ಷನ್ 364ಕ್ಕೆ ತಿದ್ದುಪಡಿ ತರಲಾಗಿತ್ತು. ಈ ಸೆಕ್ಷನ್'ನ್ನು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಪ್ರಯೋಗಿಸಲಾಗಿದೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಗುರುವಾರ ವಿಶೇಷ ನ್ಯಾಯಾಲಯದ ಮುಂದೆ ವಾದ ಮಂಡಿಸಿದರು.

ಹೆಚ್'ಡಿ ರೇವಣ್ಣ ಪ್ರಕರಣದಲ್ಲಿ ಮಧ್ಯಪ್ರವೇಶಿಸುವುದಿಲ್ಲ, ಕಾನೂನು ರೀತಿ ಕ್ರಮ; ಸಿಎಂ ಸಿದ್ದರಾಮಯ್ಯ
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ಮಾಜಿ ಸಚಿವ ರೇವಣ್ಣ ಬಂಧನ, ಪ್ರಜ್ವಲ್ ಗೆ #Bluecorner ನೊಟೀಸ್ ಸಾಧ್ಯತೆ; ಕೋವಿಶೀಲ್ಡ್ ಲಸಿಕೆ ಕುರಿತು ಸುಳ್ಳು ಸುದ್ದಿ: ಈ ದಿನದ ಪ್ರಮುಖ ಸುದ್ದಿಗಳು-04-05-2024
ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಪ್ರಜ್ವಲ್ ಲೈಂಗಿಕ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಎಚ್ ಡಿ ರೇವಣ್ಣ
ಪ್ರಜ್ವಲ್ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಅವರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

ಕೆಲ ಬಿಜೆಪಿ ಕಾರ್ಯಕರ್ತರು ನನ್ನ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದು, ನನ್ನ ಜೀವಕ್ಕೂ ಸಂಚಕಾರ ಇದೆ: ಎಚ್‌ಡಿ ರೇವಣ್ಣ
ಕೆಲ ಬಿಜೆಪಿ ಕಾರ್ಯಕರ್ತರು ನನ್ನ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದು, ನನ್ನ ಜೀವಕ್ಕೂ ಸಂಚಕಾರ ಇದೆ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಸಿದ್ದಾರೆ.

ಹಾಸನ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಲು ಮುಂದಾದರೆ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಿಭಟನೆ: ಜೆಡಿಎಸ್
ಹಾಸನ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕಲು ಮುಂದಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ಬುಧವಾರ ಎಚ್ಚರಿಕೆ ನೀಡಿದೆ.

