ರಾಜಕೀಯರೇವಣ್ಣಗೆ ಜಾಮೀನು: ಸಂಭ್ರಮ ಬೇಡ, ಪ್ರಕರಣದಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ; HDK
ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.