Revanna

ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭ
ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಪಾದಚಾರಿಗಳಿಗೆ ಭಾರೀ ನಿರಾಳ ಎದುರಾಗಿದೆ...

ನಿರಾಶ್ರಿತರಿಗೆ ಬಿಸ್ಕೆಟ್ ಎಸೆದ ಸಚಿವ ರೇವಣ್ಣ: ಸಹೋದರನ ಬೆನ್ನಿಗೆ ನಿಂತ ಹೆಚ್.ಡಿ. ಕುಮಾರಸ್ವಾಮಿ
ನಿರಾಶ್ರಿತರ ಕೇಂದ್ರಗಳಲ್ಲಿ ನೆರೆಪೀಡಿತರಿಗೆ ಸಚಿವ ರೇವಣ್ಣ ಅವರು ಬಿಸ್ಕೆಟ್ ಎಸೆದಿರುವ ವಿಡಿಯೋ ಸಾಕಷ್ಟು ವಿರೋಧ ಹಾಗೂ ಟೀಕೆಗಳಿಗೆ ಗುರಿಯಾಗಿರುವ ಹಿನ್ನಲೆಯಲ್ಲಿ ಸಹೋದರನನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ...

ರೇವಣ್ಣ-ಡಿಕೆಶಿ ನಡುವಿನ ಶೀಥಲ ಸಮರ: 19 ಮುಖ್ಯ ಇಂಜಿನಿಯರ್ ಗಳ ಸ್ಥಿತಿ ಅತಂತ್ರ!
ಸಮ್ಮಿಶ್ರ ಸರ್ಕಾರದಲ್ಲಿ ಪ್ರಾರಂಭದಿಂದಲೂ ಇದ್ದ ಡಿ.ಕೆ ಶಿವಕುಮಾರ್ ಹಾಗೂ ಹೆಚ್ ಡಿ ರೇವಣ್ಣ ನಡುವಿನ ಶೀಥಲ ಸಮರ ಈಗ ಅಧಿಕಾರಿಗಳ ವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ.

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ; ಲೋಕೋಪಯೋಗಿ ಸಚಿವ ರೇವಣ್ಣ
ರಸ್ತೆ ಕಾಮಗಾರಿಯಲ್ಲಿ ಕಳಪೆ ಕಾರ್ಯ ಮಾಡುವ ಹಾಗೂ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಭಾನುವಾರ ಹೇಳಿದ್ದಾರೆ...

ಸಚಿವ ಹೆಗಡೆಯನ್ನು ರೂಟ್ ನಂ.4 ರ ಬಸ್ ಹತ್ತಿಸಬೇಕು: ಸಾರಿಗೆ ಸಚಿವ ರೇವಣ್ಣ
ಪ್ರಗತಿಪರ ಚಿಂತಕರು ಹಾಗೂ ಸಾಹಿತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಸ್ಲೀಪರ್ ಬಸ್ ಗಳಲ್ಲಿ ಪರದೆ ತೆಗೆದು ಸಿಸಿಟಿವಿ ಅಳವಡಿಸಿ: ಜಯಮಾಲ ಮನವಿ ತಿರಸ್ಕರಿಸಿದ ಸಚಿವ
ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಸ್ಲೀಪರ್ ಕೋಚ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಬಸ್ ಗಳಲ್ಲಿ ಪರದೆಗಳನ್ನು ತೆಗೆದು ಸಿಸಿಟಿವಿಗಳನ್ನು ಅಳವಡಿಸುವಂತೆ ವಿಧಾನ ಪರಿಷತ್ ಸದಸ್ಯೆ ಜಯಮಾಲ ಅವರು ಮಾಡಿದ ಮನವಿಯನ್ನು ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ...

ವ್ಯಾಪಕ ಚರ್ಚೆ ಬಳಿಕ ರಸ್ತೆ ಸುರಕ್ಷತೆ ಪ್ರಾಧಿಕಾರಕ್ಕೆ ಒಪ್ಪಿಗೆ
ರಾಜ್ಯದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ 2017ನೇ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವಿಧೇಯಕಕ್ಕೆ ವಿಧಾನ ಪರಿಷತ್ ವ್ಯಾಪಕ ಚರ್ಚೆ ಬಳಿಕ ಗುರುವಾರ ಅನುಮೋದನೆ...

ಪ್ರಜ್ವಲ್ ಚುನಾವಣಾ ಸ್ಪರ್ಧೆ ವಿಚಾರದಲ್ಲಿ ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ: ಹೆಚ್.ಡಿ.ರೇವಣ್ಣ
ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸುವ ಕುರಿತು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ನಿರ್ಧಾರವೇ ಅಂತಿಮ ಎಂದು ಶಾಸಕ ಹೆಚ್.ಡಿ. ರೇವಣ್ಣ...

ಖಾಸಗಿ ಬಸ್'ಗಳ ಆನ್'ಲೈನ್ ಟಿಕೆಟ್ ಬುಕ್ಕಿಂಗ್ ಬಂದ್ ಮಾಡುವ ಸರ್ಕಾರದ ನಿರ್ಧಾರ ಸರಿಯಲ್ಲ: ತಜ್ಞರು
ಖಾಸಗಿ ಬಸ್'ಗಳ ಆನ್ ಲೈನ್ ಟಿಕೆಟ್ ಗಳ ಬುಕ್ಕಿಂಗ್'ನ್ನು ಬಂದ್ ಮಾಡುವ ರಾಜ್ಯ ಸರ್ಕಾರ ನಿರ್ಧಾರ ಸರಿಯಲ್ಲ ಎಂದು ತಜ್ಞರು ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ...

