Revanth Reddy

Pushpa 2: Allu Arjun ಮನೆ ಬಳಿ ಹೈಡ್ರಾಮಾ, ಟೊಮೊಟೋ, ಕಲ್ಲೆಸೆತ, ನಟನ ವಿರುದ್ಧ ಘೋಷಣೆ, ವ್ಯಾಪಕ ಆಕ್ರೋಶ! Video
ಕಾಲ್ತುಳಿತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹೈದರಾಬಾದ್ ನ ಜುಬಿಲಿ ಹಿಲ್ಸ್‌ನಲ್ಲಿರುವ ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

Pushpa 2: ಅವಮಾನಕರ, 'ತಪ್ಪು ಮಾಹಿತಿ' ಹರಡಿ ಚಾರಿತ್ರ್ಯ ಹರಣ- Actor Allu Arjun ಆರೋಪ
ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಆಡಿರುವ ಮಾತುಗಳು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ನಟ ಅಲ್ಲು ಅರ್ಜುನ್ ಸುದ್ದಿಗೋಷ್ಠಿ ಕರೆದು ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Video | 'ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ?': Allu Arjun ವಿರುದ್ಧ ತೆಲಂಗಾಣ ಸಿಎಂ Revanth Reddy ಆಕ್ರೋಶ!
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಮತ್ತು ನಟ ಅಲ್ಲು ಅರ್ಜುನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಐಎಂ ಸದಸ್ಯ ಅಕ್ಬರುದ್ದೀನ್ ಒವೈಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ರೇವಂತ್ ರೆಡ್ಡಿ, ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ? ಎಂದು ಪ್ರಶ್ನಿಸಿದ್ದಾರೆ.

Formula E Corruption case: ತೆಲಂಗಾಣ ಮಾಜಿ ಸಚಿವ KTR ಗೆ ಸಂಕಷ್ಟ; ಬಹು ಕೋಟಿ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿ!
ತೆಲಂಗಾಣದ ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫಾರ್ಮುಲಾ ಇ ರೇಸ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಕೆ.ಟಿ. ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ಬುಧವಾರ ಅನುಮತಿ ನೀಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಮುಂದಾದರೆ, ತೆಲಂಗಾಣ ಸರ್ಕಾರಕ್ಕೆ ಕಂಟಕ!

ಸಮಾಜದಲ್ಲಿ ಎಷ್ಟೇ ಪ್ರಭಾವಿಗಳಾದರೂ ಮುಲಾಜಿಲ್ಲದೆ ಕೆರೆ ಒತ್ತುವರಿ ತೆರವು: ತೆಲಂಗಾಣ ಸಿಎಂ ರೇವಂತ ರೆಡ್ಡಿ
ಸರ್ಕಾರದ ಭಾಗವಾಗಿದ್ದರೂ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾವುದೇ ಒತ್ತಡಕ್ಕೆ ಸರ್ಕಾರ ಮಣಿಯುವುದಿಲ್ಲ

ಗ್ಲಾಸ್ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ದುರ್ಮರಣ, 15 ಮಂದಿಗೆ ಗಾಯ!
ಗ್ಯಾಸ್ ಕಂಪ್ರೆಸರ್ ಸ್ಫೋಟದಲ್ಲಿ 15 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

''ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ'': ಹಣ ಹಿಂತಿರುಗಿಸುವಂತೆ ತೆಲಂಗಾಣ ಸಿಎಂ Revanth Reddyಗೆ JDS ಪತ್ರ
ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿದಂತೆ ಜಾತ್ಯಾತೀತ ಜನತಾದಳ ತೆಲಂಗಾಣ ಸಿಎಂಗೆ ರೇವಂತ್ ರೆಡ್ಡಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕೂಡಲೇ ಹಣ ವಾಪಸ್ ಮಾಡುವಂತೆ ಆಗ್ರಹಿಸಿದೆ.

ನೀವು 75 ವರ್ಷಕ್ಕೆ ನಿವೃತ್ತರಾಗುತ್ತೀರಾ ಮೋದಿಯವರೇ?: ಪ್ರಧಾನಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಶ್ನೆ
ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಗೆ ನಿವೃತ್ತಿಗೆ 75 ವರ್ಷ ಎಂದು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೂ ಈ ನಿಯಮ ಅನ್ವಯವಾಗುತ್ತದೆಯೇ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನೆ ಮಾಡಿದ್ದಾರೆ.

