Revanth Reddy

ಅಮಿತ್ ಶಾ ವಿಡಿಯೋ ತಿರುಚಿದ ಪ್ರಕರಣ: ದೆಹಲಿ ಪೊಲೀಸರಿಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ ಮೇ 1 ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ 220ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಚಾರ!
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಪರವಾಗಿ ಶನಿವಾರ ಮತಯಾಚನೆ ಮಾಡಿದರು.

ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶುಕ್ರವಾರದಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ; ಸಂಸದ ಸ್ಥಾನಕ್ಕೆ ಇಂದೇ ರಾಜೀನಾಮೆ ಸಾಧ್ಯತೆ
ತೆಲಂಗಾಣ ನೂತನ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ತಮ್ಮ ಸಂಸದ ಸ್ಥಾನಕ್ಕೆ ಇಂದೇ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ: ಪ್ರಧಾನಿ ಮೋದಿ ಶುಭಾಶಯ
ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಎ. ರೇವಂತ್ ರೆಡ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರ ಸರ್ಕಾರ ನೀಡುತ್ತದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕಾರ
ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ನೂತನ ಮುಖ್ಯಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಬಿಹಾರ- ಡಿಎನ್‌ಎ ಹೇಳಿಕೆ: ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ
ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ ಅವರ 'ಬಿಹಾರ-ಡಿಎನ್‌ಎ ಟೀಕೆ ವಿರುದ್ಧ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯದ ಜನರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.

ತೆಲಂಗಾಣ ನೂತನ ಸಿಎಂ ರೇವಂತ್ ರೆಡ್ಡಿ ಪ್ರಮಾಣ ವಚನ ಸಮಾರಂಭದಲ್ಲಿ ಸೋನಿಯಾ ಗಾಂಧಿ ಭಾಗಿ ಸಾಧ್ಯತೆ
ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಗುರುವಾರ ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು...

