Revanth Reddy

ಡ್ರಗ್ಸ್ ಪ್ರಕರಣ: ರೇವಂತ್ ರೆಡ್ಡಿ ವಿರುದ್ಧ ತೆಲಂಗಾಣ ಸಚಿವ ಕೆಟಿಆರ್ ಮಾನನಷ್ಟ ಮೊಕದ್ದಮೆ ದಾಖಲು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಎ ರೇವಂತ್ ರೆಡ್ಡಿ ಅವರ ವಿರುದ್ಧ ತೆಲಂಗಾಣ ಐಟಿ ಮತ್ತು ಕೈಗಾರಿಕಾ ಸಚಿವ, ಟಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು...

ಶಶಿ ತರೂರ್ ಕತ್ತೆ, ಅವರನ್ನು ಪಕ್ಷದಿಂದ ಹೊರಹಾಕುವ ವಿಶ್ವಾಸವಿದೆ: ತೆಲಂಗಾಣ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಟೀಕಿಸಿದ್ದಾರೆ. ಶಶಿ ತರೂರ್ ಕತ್ತೆ, ಅವರನ್ನು ಪಕ್ಷದಿಂದ ಹೊರಹಾಕುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರೇವಂತ್ ರೆಡ್ಡಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ ಶಿವಕುಮಾರ್
ತೆಲಂಗಾಣದ ಕಾಂಗ್ರೆಸ್ ಕಾರ್ಯಾಧ್ಯಕ್ಷ ರೇವಂತ್ ರೆಡ್ಡಿ ಅವರ ಬಂಧನವನ್ನು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

ಕೆಸಿಆರ್ ರ್ಯಾಲಿ: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ
ತೆಲಂಗಾಣ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, ತೆಲಂಗಾಣ ರಾಜ್ಯ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ರ್ಯಾಲಿ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿಯವರನ್ನು ಮಂಗಳವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ...

ವೋಟಿಗಾಗಿ ನೋಟು ಪ್ರಕರಣ: ರೇವಂತ್ ರೆಡ್ಡಿ ಸೇರಿ ಮೂವರಿಗೆ ಜಾಮೀನು
ನಾಮನಿರ್ದೇಶಿತ ಸದಸ್ಯರೊಬ್ಬರಿಗೆ ಲಂಚ ನೀಡಿ ಬಂಧನಕ್ಕೊಳಗಾಗಿದ್ದ ತೆಲಂಗಾಣ ಟಿಡಿಪಿ ಶಾಸಕ ರೇವಂತ್ ರೆಡ್ಡಿಗೆ ಹೈದರಾಬಾದ್ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರಾಗಿದೆ...

ಮತಲಂಚ: ಶಾಸಕ ರೇವಂತ್ ರೆಡ್ಡಿಗೆ 12 ಗಂಟೆ ಜಾಮೀನು
ಮತಕ್ಕಾಗಿ ಲಂಚ ಆಮೀಷ ಹಗರಣ ಸಂಬಂಧ ಬಂಧನಕ್ಕೀಡಾಗಿರುವ ತೆಲುಗು ದೇಶಂ ಪಕ್ಷ(ಟಿಡಿಪಿ) ಶಾಸಕ ಎ. ರೇವಂತ್ ರೆಡ್ಡಿ ಅವರಿಗೆ 12 ಗಂಟೆ ಅವಧಿಗೆ ಜಾಮೀನು ಸಿಕ್ಕಿದೆ...

ಓಟಿಗಾಗಿ ನೋಟು: ಡಿಟಿಪಿ ಶಾಸಕನಿಗೆ 14 ದಿನ ನ್ಯಾಯಾಂಗ ಬಂಧನ
ಮತಕ್ಕಾಗಿ ಲಂಚ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ತೆಲುಗು ದೇಶಂ ಪಕ್ಷ(ಟಿಡಿಪಿ)ದ ಶಾಸಕ ಎ.ರೇವಂತ್ ರೆಡ್ಡಿ ಅವರಿಗೆ 14 ದಿನ ನ್ಯಾಯಾಂಗ...

