Revathi

ಮರಿ ಮೊಮ್ಮಗನನ್ನು ನೋಡಿ ಸಂಭ್ರಮಿಸಿದ ಮಾಜಿ ಪ್ರಧಾನಿ ದೇವೇಗೌಡ
ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ತಂದೆಯಾದ ಖುಷಿಯಲ್ಲಿ ನಿಖಿಲ್ ಕುಮಾರಸ್ವಾಮಿ: ಮಾಜಿ ಪಿಎಂ ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ ಗಂಡು ಮಗುವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಫೋಟೋಗಳು
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮ ಇಂದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ನೆರವೇರಿತು.

ತಾತ ಆಗುತ್ತಿದ್ದಾರೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ: ಗೌಡರ ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ
ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ವರ್ಕೌಟ್ ವಿಡಿಯೋ ವೈರಲ್!
ಕೊರೋನಾ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡುತ್ತಿದ್ದರು.

ನಿಖಿಲ್ ವಿವಾಹಕ್ಕೆ ನೀಡಿದ್ದ ವಾಹನಗಳ ಪಾಸ್ ಸಂಖ್ಯೆ ಎಷ್ಟು? ಮತ್ತೆ ಮಾಹಿತಿ ಕೇಳಿದ ಹೈಕೋರ್ಟ್
ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.

ನಿಖಿಲ್ ಮದುವೆಯಲ್ಲಿ ಲಾಕ್ ಡೌನ್ ಸಂಪೂರ್ಣ ಉಲ್ಲಂಘನೆ: ಹೈಕೋರ್ಟ್ ತಪರಾಕಿ
ಲಾಕ್‌ಡೌನ್ ಕಟ್ಟು ನಿಟ್ಟಿನ ನಿಯಮದ ನಡುವೆ ಸ್ಯಾಂಡಲ್‌ವುಡ್ ನಟ, ಮಾಜಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ವಿವಾದಕ್ಕೆ ಕಾರಣವಾಗಿತ್ತು. ರಾಮನಗರ ಜಿಲ್ಲೆಯಲ್ಲಿ ನಡೆದ ವಿವಾಹ ಮಹತೋತ್ಸವ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಲಾಕ್ ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಅದ್ಧೂರಿ ವಿವಾಹ; ವ್ಯಾಪಕ ಟೀಕೆ
ಕೋವಿಡ್-19 ಲಾಕ್ ಡೌನ್ ಮಧ್ಯೆ ಶುಕ್ರವಾರ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಲ್ಯಾಣ ತೀವ್ರ ಚರ್ಚೆಗೆ ಗುರಿಯಾಗಿದೆ.

ನಿಖಿಲ್-ರೇವತಿ ಸರಳ ಮದುವೆ, ಯಾರೆಲ್ಲಾ ಗಣ್ಯರು ಆಗಮಿಸಿದ್ದರು, ಈ ಫೋಟೋಗಳನ್ನು ನೋಡಿ!
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು ಈ ಮಧ್ಯೆ ದೇವಲೋಕವನ್ನೇ ಧರೆಗಿಳಿಸಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ನಿರಾಶೆಯಾಗಿತ್ತು. ಕೊನೆಗೆ ಮನೆಯಲ್ಲೇ ಸರಳವಾಗಿ ಮದುವೆ ಮಾಡಿ ಮುಗಿಸಿದ್ದಾರೆ.

