Revathi Kamath

ಅಜ್ಜಿ-ಮೊಮ್ಮಗನ ಜುಗಲ್ಬಂದಿ: ಸಾಮಾನ್ಯ ಪ್ರೇಕ್ಷಕನಂತೆ ಕುಳಿತು ಕೇಳಿ ಖುಷಿಪಟ್ಟ ಬಿಲಿಯನೇರ್ ನಿತಿನ್ ಕಾಮತ್
ಬೆಂಗಳೂರಿನ ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದ ಶ್ಯಾಮಲಕೃಷ್ಣ ಸಂಗೀತ ಸಭೆಯಲ್ಲಿ ಅಜ್ಜಿ-ಮೊಮ್ಮಗ ಜೋಡಿ ಪ್ರದರ್ಶನ ನೀಡಿದ ವೀಡಿಯೊವನ್ನು ರೇವತಿ ಕಾಮತ್ ಹಂಚಿಕೊಂಡಿದ್ದಾರೆ.

ಕಲುಷಿತಗೊಂಡಿದ್ದ ನಾಗನಾಯಕನಹಳ್ಳಿ ಕೆರೆಗೆ ಮರುಜೀವ ನೀಡಿದ ಕೆರೆ ರಕ್ಷಣಾ ಕಾರ್ಯಕರ್ತೆ ರೇವತಿ ಕಾಮತ್!
ನಿರ್ವಹಣೆ ಇಲ್ಲದೆ, ಕಲುಷಿತಗೊಂಡು ದುರ್ವಾಸನೆ ಹೊಡೆಯುತ್ತಿದ್ದ ನಾಗನಾಯಕನಹಳ್ಳಿ ಕೆರೆಗೆ ಕೆರೆ ರಕ್ಷಣಾ ಕಾರ್ಯಕರ್ತೆ ರೇವತಿ ಕಾಮತ್ ಅವರು ಮರುಜೀವ ನೀಡಿದ್ದಾರೆ.

