Revathi

ಕೊರೋನಾ ಎಫೆಕ್ಟ್: ನಿಖಿಲ್-ರೇವತಿ ವಿವಾಹ ಸರಳವಾಗಿ ಮನೆಯಲ್ಲಿಯೇ ನೆರವೇರಿಸಲು ಕುಮಾರಸ್ವಾಮಿ ನಿರ್ಧಾರ!
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರ್ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದರೂ ಆದರೆ ಕೊರೋನಾ ಎಫೆಕ್ಟ್ ನಿಂದಾಗಿ ಸರಳ ಮದುವೆಗೆ ಇದೀಗ ನಿರ್ಧರಿಸಿದ್ದಾರೆ.

ಕೊನೆಗೂ ಈಡೇರಲಿಲ್ಲ ಮಾಜಿ ಸಿಎಂ ಎಚ್.ಡಿ ಕೆ ಕನಸು: ನಿಖಿಲ್ ಮದುವೆ ಪ್ಲಾನ್ ಚೇಂಜ್!
ಕೊರೋನಾ ವೈರಸ್ ಎಫೆಕ್ಟ್ ಕೇವಲ ಜನಸಾಮಾನ್ಯರಿಗೆ ಮಾತ್ರ ಆಗುತ್ತಿಲ್ಲ, ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಅವರ ಕುಟುಂಬಕ್ಕೆ ಕೊರೋನಾ ಭಾರೀ ತೊಂದರೆ ಉಂಟು ಮಾಡುತ್ತಿದೆ. ಕೊರೋನಾದಿಂದಾಗಿ ನಿಖಿಲ್ ವಿವಾಹ ಸರಳವಾಗಿ ನೆರವೇರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಭಾವೀ ಪತ್ನಿ ಜೊತೆ ಶಾಪಿಂಗ್ ಇಲ್ಲಾ, ಸಿನಿಮಾದಲ್ಲಿ ಬ್ಯುಸಿಯಾಗಿದ್ದೇನೆ!
ಭಾವೀ ಪತ್ನಿ ರೇವತಿ ಜೊತೆ ಶಾಪಿಂಗ್ ಇಲ್ಲಾ,ಸದ್ಯಕ್ಕೆ ಸಿನಿಮಾ ಶೂಟಿಂಗಿನಲ್ಲಿ ಬ್ಯುಸಿಯಾಗಿದ್ದೆನೆ ಎಂದು ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ವೈರಲ್ ಆಗುತ್ತಿದೆ ನಿಖಿಲ್ ಕುಮಾರಸ್ವಾಮಿ ವಿವಾಹ ನಕಲಿ ಆಮಂತ್ರಣ ಪತ್ರಿಕೆ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಮದುವ ಆಮಂತ್ರಣ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ನಿಖಿಲ್-ರೇವತಿ ವಿವಾಹದಿಂದ ಮತ್ತಷ್ಟು ಗಟ್ಟಿಯಾಗಲಿದೆ ಜೆಡಿಎಸ್-ಕಾಂಗ್ರೆಸ್ ಬಂಧ!
ರಾಜಕೀಯ ವಿವಾಹಗಳು ಸಂಬಂಧಗಳನ್ನು ಬೆಸೆಯಲು ಕಾರಣವಾಗುತ್ತವೆ ಎಂಬುದನ್ನು ಕೇಳಿದ್ದೇವೆ, ರೇವತಿ- ನಿಖಿಲ್ ಕುಮಾರ್ ವಿವಾಹ ಕೂಡ ಇದೇ ರೀತಿಯಲ್ಲಿ ಸಾಗುತ್ತಿದೆ.

ಭಾವಿ ಪತಿ ನಿಖಿಲ್ ಕುಮಾರಸ್ವಾಮಿ ಬಗ್ಗೆ ನಾಚಿದ ರೇವತಿ ಹೇಳಿದ್ದೇನು?
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಅದ್ಧೂರಿಯಾಗಿ ನೆರವೇರಿತು.

ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅದ್ಭೂರಿ ನಿಶ್ಚಿತಾರ್ಥ, ಫೋಟೋಗಳು!
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿತು.

ಫೆಬ್ರವರಿ 10 ಕ್ಕೆ ನಿಖಿಲ್ ಕುಮಾರ್- ರೇವತಿ ನಿಶ್ಚಿತಾರ್ಥ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಟ ಸ್ಯಾಂಡಲ್‌ವುಡ್ ಜಾಗ್ವಾರ್ ನಿಖಿಲ್ ಕುಮಾರಸ್ವಾಮಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ದಕ್ಷಿಣ ಭಾರತದ 'ಕ್ವೀನ್ಸ್'; ನಾಲ್ಕು ಭಾಷೆಗಳಲ್ಲಿ ಕಂಗನಾ ರಣಾವತ್ 'ಕ್ವೀನ್' ರಿಮೇಕ್
ಬಾಲಿವುಡ್ ಸೂಪರ್ ಸ್ಟಾರ್ ಕಂಗನಾ ರಣಾವತ್ ಅವರ 'ಕ್ವೀನ್' ಸಿನೆಮಾದ ರಿಮೇಕ್ ಹಕ್ಕುಗಳನ್ನು ಖರೀದಿಸಿರುವ ನಿರ್ಮಾಪಕ ತ್ಯಾಗರಾಜನ್, ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಸಿನೆಮಾ

