ದೇಶಪ್ರಧಾನಿಯಿಂದ ಕೋವಿಡ್-19 ಪರಿಸ್ಥಿತಿ ಪರಾಮರ್ಶೆ: ವೆಂಟಿಲೇಟರ್ ಗಳ ಅಳವಡಿಕೆ, ಕಾರ್ಯಾಚರಣೆ ಕುರಿತು ಆಡಿಟ್ ಗೆ ಆದೇಶ!
ಗ್ರಾಮೀಣ ಪ್ರದೇಶದಲ್ಲಿ ಮನೆ ಬಾಗಿಲಿಗೆ ಕೋವಿಡ್-19 ಪರೀಕ್ಷೆ, ಕಣ್ಗಾವಲಿನ ಕಡೆಗೆ ಗಮನ ಹರಿಸಿ ಆರೋಗ್ಯ ಸಂಪನ್ಮೂಲಗಳನ್ನು ಹೆಚ್ಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದ್ದಾರೆ.