Revenue collection

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ: 200 ಕೋಟಿ ರೂಪಾಯಿ ಆದಾಯ
ದಿನದಿಂದ ದಿನಕ್ಕೆ ಶಬರಿಮಲೆಗೆ ಬರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ತಿಂಗಳ ವಾರ್ಷಿಕ ತೀರ್ಥಯಾತ್ರೆಯ ಮೊದಲ ಹಂತವು ಡಿಸೆಂಬರ್ 27 ರಂದು ಮಂಡಲ ಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಮೂಲಕ ಶಬರಿಮಲೆಯಲ್ಲಿ ಆದಾಯ ಸಂಗ್ರಹವು 200 ಕೋಟಿ ರೂ.ಗಳನ್ನು ದಾಟಿದೆ.

ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಚುನಾವಣೆ ಪರಿಣಾಮ?
ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ಇದರ ಪರಿಣಾಮ ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಬಿದ್ದಿದೆ.

ಕೇಂದ್ರದಿಂದ ರೂ.7.41 ಲಕ್ಷ ಕೋಟಿ ಜಿಎಸ್ಟಿ, ರೂ.20 ಸಾವಿರ ಕೋಟಿ ಮೊತ್ತದ ಸೆಸ್ ಸಂಗ್ರಹ
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಜಾರಿಯ ನಂತರ ಕಳೆದ ಆಗಸ್ಟ್ ನಿಂದ ಮಾರ್ಚ್ 2018ರವರೆಗೆ ...

