ರಾಜ್ಯಗೃಹಲಕ್ಷ್ಮೀ ಯೋಜನೆ: ನೋಡಲ್ ಅಧಿಕಾರಿಯಾಗಿ ಕಂದಾಯ ಇಲಾಖೆ ಉಪ ಆಯುಕ್ತೆ ಲಕ್ಷ್ಮೀದೇವಿ ನೇಮಕ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ಆಗಸ್ಟ್ 16 ರಂದು ಜಾರಿಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಯೋಜನೆ ಜಾರಿಗೊಳಿಸಲು ಎಲ್ಲಾ ವಾರ್ಡ್ ಕಚೇರಿಗಳಲ್ಲಿ ನೋಂದಣಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.