ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ 9,871 ಕೋಟಿ ರೂ.ಗಳ ನಂತರದ ವಿತರಣಾ ಆದಾಯ ಕೊರತೆಯ(ಪಿಡಿಆರ್ಡಿ) ಅನುದಾನದ ಆರನೇ ಮಾಸಿಕ ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.