ರಾಜ್ಯಒಂದೇ ಹುದ್ದೆ-ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿರುವ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸಾರ್ವಜನಿಕ ದೂರುಗಳನ್ನು ಹೊಂದಿರುವ ಅಧಿಕಾರಿಗಳ ಪಟ್ಟಿಯನ್ನು ಸಲ್ಲಿಸಲು ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.