revenue department

ಅನಾರೋಗ್ಯ: ವಿಶ್ರಾಂತಿ ಬಳಿಕ ಕರ್ತವ್ಯಕ್ಕೆ ಮರಳಿದ ಡಿಸಿಎಂ ಜಿ.ಪರಮೇಶ್ವರ್!
ಕಳೆದ ಬುಧವಾರ, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ, 232 ಗ್ರೇಡ್-2 ತಹಶೀಲ್ದಾರ್‌ಗಳನ್ನು ಗ್ರೇಡ್-1 ಗೆ ಬಡ್ತಿ ನೀಡುವ ಆದೇಶ ಹೊರಡಿಸಿದ್ದರು. ಈ ಬಾರಿ, ಮುಖ್ಯವಾಗಿ ಕಂದಾಯ ನಿರೀಕ್ಷಕರನ್ನು ಉಪ ತಹಶೀಲ್ದಾರ್‌ಗಳಾಗಿ ಬಡ್ತಿ ನೀಡುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಆನ್ ಲೈನ್ ಆಸ್ತಿ ನೋಂದಣಿ ವ್ಯವಸ್ಥೆ ಜಾರಿ: ಮನೆ ಖರೀದಿ, ಡೆವಲಪರ್‌ಗಳಿಂದ ಹಸ್ತಾಂತರ ಪ್ರಕ್ರಿಯೆ ಸುಲಭ
ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಸುಮಾರು 65 ಕೋಟಿ ರೂಪಯಿ ವೆಚ್ಚದ AI ಆಧಾರಿತ ಕಾವೇರಿ 3.0 ಪ್ಲಾಟ್‌ಫಾರ್ಮ್ ನ್ನು ಆರಂಭಿಸಲಾಗುವುದು ಎಂದು ಹೇಳಿದರು. ಇದು ಕಾಗದರಹಿತ ಮತ್ತು ಸಂಪೂರ್ಣ ಡಿಜಿಟಲ್ ಆಸ್ತಿ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶ ಹೊಂದಿದೆ.

ಪೋಷಕರ ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲು ಇಲ್ಲ: ಸಚಿವ Krishna Byre Gowda
ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ...

ಕಂದಾಯ ಇಲಾಖೆ ಸಿಬ್ಬಂದಿ ಒದಗಿಸಿದರೆ 4 ತಿಂಗಳಲ್ಲಿ ಮರು ಭೂಮಾಪನ ಯೋಜನೆ ಪೂರ್ಣ: ಡಿ.ಕೆ ಸುರೇಶ್
ಕಂದಾಯ ಇಲಾಖೆಯಲ್ಲಿ ಇದೊಂದು ಐತಿಹಾಸಿಕ ದಿನ. 100 ವರ್ಷಕ್ಕೂ ಹೆಚ್ಚು ಕಾಲ ಅಳವಡಿಸಿಕೊಂಡಿದ್ದ ಭೂಮಾಪನ ಪದ್ಧತಿ ಹೊರತಾಗಿ ಈಗ ಹೊಸ ಮಾದರಿಯ ಮಾಪನ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.

ರಾಜ್ಯದ 25 ಲಕ್ಷ ಆಸ್ತಿಗಳಿಗೆ ಬಹು ಮಾಲೀಕತ್ವ: ಕಂದಾಯ ಇಲಾಖೆ ಅಧಿಕಾರಿಗಳ ಮಾಹಿತಿ
ಸರ್ಕಾರವು ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ಭೂಮಿಯನ್ನು ಹಸ್ತಾಂತರಿಸುವಾಗ, ರೇಖಾಚಿತ್ರಗಳು ಮತ್ತು ಮಾಲೀಕತ್ವದ ವಿವರಗಳೊಂದಿಗೆ ಸೈಟ್ ಅಳತೆ ಸೇರಿದಂತೆ ದಾಖಲೆಯನ್ನು ನಿರ್ವಹಿಸಬೇಕು ಮತ್ತು ನವೀಕರಿಸಬೇಕು.

ಮನೆ ಖರೀದಿದಾರರ ಸಮಸ್ಯೆಗಳು: 15 ದಿನಗಳೊಳಗೆ ವರದಿ ಕೇಳಿದ ಕಂದಾಯ ಇಲಾಖೆ
ಮುದ್ರಾಂಕ ಮತ್ತು ನೋಂದಣಿ ಇಲಾಖೆಗೆ ತಾವು ಹಲವು ತಿಂಗಳ ಹಿಂದೆಯೇ ದೂರು ನೀಡಿದ್ದರೂ ಈವರೆಗೆ ಕ್ರಮ ಕೈಗೊಂಡಿಲ್ಲ, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಲಿಖಿತ ದೂರಿನ ಮೇರೆಗೆ ಕಂದಾಯ ಇಲಾಖೆಯು ಹದಿನೈದು ದಿನದೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಿಗೆ ಪತ್ರ ಬರೆದಿದೆ.

ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಜನರು ಸಲ್ಲಿಸಿದ ಅರ್ಜಿಗಳಲ್ಲಿ ಬಿಬಿಎಂಪಿ, ಕಂದಾಯ ಇಲಾಖೆಯದ್ದೇ ಹೆಚ್ಚು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ವಾಸವಾಗಿರುವ ಜನರ ತೊಂದರೆ, ಸಮಸ್ಯೆಗಳನ್ನು ಪರಿಹರಿಸಲು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಆರಂಭಿಸಿರುವ ಜನಸ್ಪಂದನಾ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಎಲ್ಲಾ ಜಮೀನುಗಳ ಮರು ಸಮೀಕ್ಷೆಗೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ
ಭೂ ಸರ್ವೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದರಿಂದಾಗಿ, ರೈತರು ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ಮರು ಸರ್ವೆ ಪ್ರಾಯೋಗಿಕ ಪರೀಕ್ಷೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಭ್ರಷ್ಟಾಚಾರ ತಡೆಗಟ್ಟಲು ಕಂದಾಯ ಇಲಾಖೆಯಲ್ಲಿ ಕಾಗದರಹಿತ ಇ-ಫೈಲ್ ವ್ಯವಸ್ಥೆ ಜಾರಿಗೆ ತರಲು ಕ್ರಮ: ಕೃಷ್ಣ ಭೈರೇಗೌಡ
ಕಂದಾಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಒಪ್ಪಿಕೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕಾಗದ ರಹಿತ ವ್ಯವಹಾರ ಮೂಲಕ ಭ್ರಷ್ಟಾಚಾರವನ್ನು ತೊಲಗಿಸುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ.

