ರಾಜ್ಯತುರ್ತು ಪರಿಸ್ಥಿತಿ ಕುರಿತು ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶ ಬರಬಹುದು, ಗಾಬರಿ ಬೇಡ!: ಕಂದಾಯ ಸಚಿವ ಕೃಷ್ಣ ಬೈರೇಗೌಡ
ವಿಭಿನ್ನ ಧ್ವನಿ ಮತ್ತು ಕಂಪನದೊಂದಿಗೆ ತುರ್ತು ಪರಿಸ್ಥಿತಿ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ. ಈ ಸಂದೇಶ ನಿಜವಾದ ತುರ್ತು ಪರಿಸ್ಥಿತಿ ಸೂಚಿಸುವುದಿಲ್ಲ.