ರಾಜಕೀಯಸೋತು ಓಡಿಹೋಗುವವರು ಸಾಮ್ರಾಟ ಅಲ್ಲ, ಉತ್ತರ ಕುಮಾರ! ಕಾಂಗ್ರೆಸ್ ವ್ಯಂಗ್ಯ
ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಅಶೋಕ್ ಮಂಡ್ಯ ಉಸ್ತುವಾರಿಯಿಂದ ಪಲಾಯನ ಮಾಡಿದ್ದು ಏಕೆ? ಇದು ಪಲಾಯನವೇ ಅಥವಾ ಉಚ್ಛಾಟನೆಯೇ? ಎಂದು ಪ್ರಶ್ನಿಸಿದೆ.