Revenue officials

ಯಾವುದಕ್ಕೆ ಎಷ್ಟು ರೇಟ್‌ ಫಿಕ್ಸ್‌ ಮಾಡಿ, ಬೋರ್ಡ್ ಹಾಕಿ ಬಿಡಿ: ಕಂದಾಯ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ
ರಾಜ್ಯ

ಯಾವುದಕ್ಕೆ ಎಷ್ಟು ರೇಟ್‌ ಫಿಕ್ಸ್‌ ಮಾಡಿ, ಬೋರ್ಡ್ ಹಾಕಿ ಬಿಡಿ: ಕಂದಾಯ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ

ಯಾವ ಕೆಲಸಕ್ಕೆ ಎಷ್ಟು ಕೊಡಬೇಕು ಎಂದು ಒಂದು ದೊಡ್ಡ ಬೋರ್ಡ್‌ ಬರೆದು ಹಾಕಿಬಿಡಿ. ಜನ ಬದುಕಬೇಕಲ್ಲ, ಇಲ್ಲಿಗೆ ಬಂದು ಅಲೆದಾಡುವ ಬದಲು ಹಣ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಾರೆ.

HDK ವಿರುದ್ಧ ಭೂಮಿ ಒತ್ತುವರಿ ಆರೋಪ: ಹೈಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ
ರಾಜ್ಯ

HDK ವಿರುದ್ಧ ಭೂಮಿ ಒತ್ತುವರಿ ಆರೋಪ: ಹೈಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು 14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು.

ಕರ್ತವ್ಯ ಲೋಪ: ಕಂದಾಯ ಇಲಾಖೆಯ 6 ಮಂದಿ ಅಧಿಕಾರಿಗಳು ಅಮಾನತು
ರಾಜ್ಯ

ಕರ್ತವ್ಯ ಲೋಪ: ಕಂದಾಯ ಇಲಾಖೆಯ 6 ಮಂದಿ ಅಧಿಕಾರಿಗಳು ಅಮಾನತು

ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮುನೀಷ್ ಮುದ್ಗಿಲ್ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ ಒಳಗೆ ಶೇ.50ರಷ್ಟು ತಕರಾರು ಪ್ರಕರಣ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಗಡುವು
ರಾಜ್ಯ

ಏಪ್ರಿಲ್ ಒಳಗೆ ಶೇ.50ರಷ್ಟು ತಕರಾರು ಪ್ರಕರಣ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಗಡುವು

ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರು.60 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು
ಜಿಲ್ಲಾ ಸುದ್ದಿ

ರು.60 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು

ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ...