ದೇಶಕಟ್ಟುನಿಟ್ಟಾದ ನಿಗಾ ವಹಿಸಿ: ಕೋವಿಡ್-19 ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ
ಚೀನಾ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಮತ್ತೆ ಕೋವಿಡ್-19 ಉಲ್ಬಣ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೇಶದಲ್ಲಿ ಕೋವಿಡ್-19 ಸಂಬಂಧಿತ ಪರಿಸ್ಥಿತಿ ಕುರಿತು ಪರಾಮರ್ಶಿಸಲಾಯಿತು.