ರಾಜಕೀಯಬಿ.ಎಸ್.ವೈ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯಗೊಂಡಿದೆ. ಬಾದಾಮಿ, ಹುನಗುಂದ, ಕೊಪ್ಪಳ, ಗಂಗಾವತಿ, ಲಿಂಗಸಗೂರು, ಯಾದಗಿರಿ ಮತ್ತು ಗುರುಮಿಠಕಲ್ ನಲ್ಲಿ ಪರಾಮರ್ಶೆ ನಡೆಸಿದ ಯಡಿಯೂರಪ್ಪ, ಸರ್ಕಾರಕ್ಕೆ ವರದಿ ಸಲ್ಲಿಸಲು ಚಿಂತಿಸಿದ್ದಾರೆ.