ರಾಜ್ಯ2023 ರಾಜ್ಯ ಅಸೆಂಬ್ಲಿ ಚುನಾವಣೆ; ಉಪ ಮುಖ್ಯ ಚುನಾವಣಾ ಆಯುಕ್ತರಿಂದ ಪೂರ್ವ ತಯಾರಿ ಪರಿಶೀಲನೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾ ಆಯುಕ್ತ ಅಜಯ್ ಭಾಡೂ ಮಂಗಳವಾರ ಪರಿಶೀಲಿಸಿದರು.