ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಹೀಗಾಗಿ ಇವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ. ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ.