ದೇಶಜಮ್ಮು-ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಪರಾಮರ್ಶಿಸಿದ ಅಮಿತ್ ಶಾ
ಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಮ್ಮು- ಕಾಶ್ಮೀರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಣಿವೆ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯನ್ನು ಪರಾಮರ್ಶೆ ನಡೆಸಿದರು.