ರಾಜ್ಯಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಾಲಾ ಸಮಯವನ್ನು ಬದಲಾಯಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.