ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.