ದೇಶತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ, ಒಡಿಶಾ ಸರಕಾರದ ಪರಿಷ್ಕೃತ ಮಾಹಿತಿ
ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾ ಸರ್ಕಾರದ ಅಧಿಕೃತ ಪರಿಷ್ಕೃತ ಮಾಹಿತಿಯಲ್ಲಿ ಈ ವಿಷಯ ದೃಢಪಡಿಸಲಾಗಿದೆ.