ರಾಜ್ಯರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಮಾರ್ಪಾಡು: 11 ಜಿಲ್ಲೆಗಳಲ್ಲಿ ಪೂರ್ಣ, 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ಜಾರಿ
ರಾಜ್ಯದ ಕೆಲವು ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂನ್ 10 ರಂದು ಸಿಎಂ ಯಡಿಯೂರಪ್ಪ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ.