revival

ಮಡಿಕೇರಿ: ಮೇಲ್ಛಾವಣಿ ಕುಸಿದು ನೀರು ಸೋರಿಕೆ; ಸರ್ಕಾರಿ ಶಾಲೆಗೆ ಬೇಕಾಗಿದೆ ಕಾಯಕಲ್ಪ
ಮಡಿಕೇರಿ ತಾಲ್ಲೂಕಿನ ಆರ್‌ಎಸ್ ಚೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಗ್ರಾಮೀಣ ಮತ್ತು ಆರ್ಥಿಕವಾಗಿ ದುರ್ಬಲಗೊಂಡ 37ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ.

ಜಾಗತಿಕ ವಿತ್ತ ಜಗತ್ತಿಗೆ ಟಾನಿಕ್ ಬೇಕಿದೆ; ಚೀನಾ ಅಖಾಡಕ್ಕಿಳಿಯಲಿದೆಯೇ? (ಹಣಕ್ಲಾಸು)
ಹಣಕ್ಲಾಸು-335ರಂಗಸ್ವಾಮಿ ಮೂನಕನಹಳ್ಳಿ

ರೋಗಗ್ರಸ್ಥ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಎಂಟಿಬಿ ನಾಗರಾಜ್
ಕೋವಿಡ್ ಸಾಂಕ್ರಮಿಕದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿರುವ ಅಂಶವು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.

ಶಾಸನಗಳ 3ಡಿ ಡಿಜಿಟಲ್ ಸಂರಕ್ಷಣೆ ಮೂಲಕ ಇತಿಹಾಸ ಉಳಿಸುವ ಪ್ರಯತ್ನ: 'ಬೆಂಗಳೂರು ಇತಿಹಾಸ ವೈಭವ'ದ ಮೊದಲನೇ ಸಂಚಿಕೆಯ ಇ- ಕಾಪಿ ಬಿಡುಗಡೆ
ʼದಿ ಮಿಥಿಕ್ ಸೊಸೈಟಿಯುʼ ಅವಿಭಜಿತ ಬೆಂಗಳೂರು ಜಿಲ್ಲೆಯ ಶಾಸನಗಳನ್ನು 3ಡಿ ಡಿಜಿಟಲ್ ಸಂರಕ್ಷಣೆ ಮಾಡುವುದರ ಜೊತೆಗೆ ಈ ಶಾಸನಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಥಳೀಯ ಇತಿಹಾಸವನ್ನು ʼಬೆಂಗಳೂರು ಇತಿಹಾಸ ವೈಭವʼ ಎಂಬ ಪತ್ರಿಕೆಯನ್ನು ಹೊರ ತಂದಿದೆ.

ಏ.20ರ ಬಳಿಕ ಈ ನಾಲ್ಕು ವಲಯಗಳಿಗೆ ವಿನಾಯ್ತಿ: ಗೃಹ ಸಚಿವಾಲಯ ಆದೇಶದಲ್ಲಿ ಹೀಗಿದೆ
ಏಪ್ರಿಲ್ 20ರಿಂದ ಲಾಕ್ ಡೌನ್ ನಿಂದ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ ಸಿಬ್ಬಂದಿಯೊಂದಿಗೆ ಕೆಲಸ ಮಾಡಲು ವಿನಾಯ್ತಿ ನೀಡುವುದಾಗಿ ಗೃಹ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ.

8 ವರ್ಷಗಳ ನಂತರ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪುನಾರಂಭ ಮಾಡಲಿರುವ ಕಾಂಗ್ರೆಸ್?
ವರದಿಗಳ ಪ್ರಕಾರ ಎಲ್ಲವೂ ನಡೆದರೆ 8 ವರ್ಷ ಹಿಂದೆ ಮುಚ್ಚಿ ಹಗೋಗಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಕಾಂಗ್ರೆಸ್ ಮತ್ತೆ ಪ್ರಾರಂಭಿಸಲಿದೆ.

ಕಾಂಗ್ರೆಸ್ ನ ಭವಿಷ್ಯದ ಯೋಜನೆಗಳ ನಿರ್ಧಾರಕ್ಕೆ 10 ಸದಸ್ಯರ ತಂಡ ರಚಿಸಿದ ರಾಹುಲ್ ಗಾಂಧಿ
ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ನ ಪುನಶ್ಚೇತನಕ್ಕಾಗಿ ಅದಕ್ಕೆ ಮರು ಶಕ್ತಿ ತುಂಬಲು ರಾಹುಲ್ ಗಾಂಧಿಯವರು...

ಅಣು ಪುನಶ್ಚೇತನಕ್ಕೆ ಸರ್ಕಾರದ ಚಿಂತನೆ
2008ರಲ್ಲೇ ಭಾರತ ಮತ್ತು ಅಮೆರಿಕದ ನಡುವೆ ಪರಮಾಣು ಒಪ್ಪಂದ ಆಗಿದೆ...

