ವಾಣಿಜ್ಯಕೇಂದ್ರದಿಂದ ರಫ್ತು, ಗೃಹ ನಿರ್ಮಾಣ ಕ್ಷೇತ್ರಗಳಿಗೆ ಭರ್ಜರಿ ಘೋಷಣೆ: ಯೋಜನೆಗಳ ವಿವರ ಹೀಗಿದೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೆ.14 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ತಮ್ಮ ಸಚಿವಾಲಯ ಕ್ರೆಡಿಟ್ ಔಟ್ ಫ್ಲೋ (ಸಾಲ ಕೊಡುವ ಪ್ರಕ್ರಿಯೆ) ಸುಧಾರಣೆ, ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸುವುದಕ್ಕೆ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.